ಲಾಯಲ್ ವರ್ಲ್ಡ್ ಮಾರ್ಕೆಟ್ ಎರಡನೇ ಶಾಖೆ ಬೆಂಗಳೂರಿನ ಹೆಬ್ಬಾಳದಲ್ಲಿ ಶುಭಾರಂಭ….ಅತಿ ದೊಡ್ಡ ಹೈಪರ್ ಮಾರ್ಕೆಟ್ ಗೆ ಸಚಿವ ಕೃಷ್ಣ ಭೈರೇಗೌಡ ಚಾಲನೆ

Loyal World Market's

ಲಾಯಲ್ ವರ್ಲ್ಡ್ ಮಾರ್ಕೆಟ್ ನ Loyal World Market’s ಎರಡನೇ ಶಾಖೆ ಬೆಂಗಳೂರಿನ ಹೆಬ್ಬಾಳದ ಫೀನಿಕ್ಸ್ ಮಾಲ್ ಆಫ್ ಏಷ್ಯಾ ನಲ್ಲಿಂದು ಶುಭಾರಂಭಗೊಂಡಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಲಾಯಲ್ ವರ್ಲ್ಡ್ ಮಾರ್ಕೆಟ್ ಗೆ ಚಾಲನೆ‌ ನೀಡಿದರು. ಈ ಸಂದರ್ಭದಲ್ಲಿಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು. ದೈನಂದಿನ ಅಗತ್ಯ ವಸ್ತುಗಳ ಲಾಯಲ್ ವರ್ಲ್ಡ್ ಮಾರ್ಕೆಟ್ ಈಗಾಗಲೇ ಬೆಂಗಳೂರಿನ ವೈಟ್ ಫೀಲ್ಡ್ ಹಾಗೂ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ.Loyal World Market's

ಫೀನಿಕ್ಸ್ ಮಾಲ್ ಆಫ್ ಏಷ್ಯಾ ದಲ್ಲಿರುವ ಲಾಯಲ್ ವರ್ಲ್ಡ್ ಮಾರ್ಕೆಟ್ 25 ಸಾವಿರ ಚದರ ಅಡಿಯಷ್ಟು ವಿಸ್ತಾರವಿದ್ದು, ಒಂದು ಲಕ್ಷಕ್ಕೂ ಅಧಿಕ 100 ವಿಭಾಗಗಳ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಬ್ರ್ಯಾಂಡ್ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ.

ರೂಪ ಕಣ್ಣುಗಳಿಗೆ ಸೀಮಿತ.ಗುಣ , ಆತ್ಮದವರೆಗೆ ತಲುಪುವ ಸಾಧನ.

Loyal World Market's


ಲಾಯಲ್ ವರ್ಲ್ಡ್ ಮಾರ್ಕೆಟ್ ಹಲವಾರು ವಿಶೇಷತೆಗಳನ್ನು ಹೊಂದಿದೆ. ಇದು ಬ್ರೆಡ್, ಟೋಸ್ಟ್‌ಗಳು, ಚೌಕ್ಸ್ ಪೇಸ್ಟ್ರಿಗಳು ಮತ್ತು ಖಾರದ ಟ್ರೀಟ್‌ಗಳಂತಹ ವಿವಿಧ ತಾಜಾ ಉತ್ಪನ್ನಗಳು. ಹಾಗೆಯೇ ಪ್ರಪಂಚದಾದ್ಯಂತದ ಅತ್ಯುತ್ತಮ ಹಣ್ಣುಗಳು ಇಲ್ಲಿ ದೊರೆಯುತ್ತವೆ. ಯಾವುದೇ ವಯೋಮಾನದವರು ಬಂದರು ವಸ್ತುಗಳನ್ನು ಕೊಂಡುಕೊಳ್ಳಲು ಗೊಂದಲವಾಗುವುದಿಲ್ಲ. ಕ್ವಾಲಿಟಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಮೇಯ ಇಲ್ಲಿ ಇಲ್ಲವೇ ಇಲ್ಲ.Loyal World Market's


ಒಂದೇ ಸೂರಿನಡಿ ವಿವಿಧ ರೀತಿಯ ದೈನಂದಿನ ವಸ್ತುಗಳ ದೊರೆಯುತ್ತದೆ. ಅದರಲ್ಲೂ ಬೇಕರಿ ಉತ್ಪನ್ನಗಳಾದ ಕೇಕ್, ಬನ್, ಬ್ರೆಡ್ ಹಾಗೂ ಐಸ್ ಕ್ರೀಮ್ ರುಚಿ ಅದ್ಭುತವಾಗಿದೆ. ಹೊರಗಡೆ ಮಾರುಕಟ್ಟೆಗಿಂತ ಇಲ್ಲಿ ಕಡಿಮೆ ದರದಲ್ಲಿ ತರಕಾರಿಗಳು ಸಿಗುತ್ತವೆ. ಸಖತ್ ಫ್ರೆಶ್ ಎನಿಸುವ ಉತ್ಪನ್ನಗಳು ದೊರೆಯುತ್ತಿವೆ. ದುಬೈ ಮಾಲ್ ರೀತಿ ಲಾಯಲ್ ವರ್ಲ್ಡ್ ಮಾರ್ಕೆಟ್ ಫೀಲ್ ಕೊಡುತ್ತದೆ ಎನ್ನುತ್ತಾರೆ ಗ್ರಾಹಕರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…