ಮರಳಿ ಬಂದ ಅಭಿಮಾನಿಗಳ‌ ಮನೆದೇವರು
ಪುನೀತ್ ರಾಜ್ ಕುಮಾರ್

lucky man kannada movie puneeth rajkumar

ನಟ ಪ್ರಭುದೇವ ಜೊತೆ ಪೈಪೋಟಿಗಿಳಿದು ನೃತ್ಯ ಲಕ್ಕಿಮ್ಯಾನ್ ಆಗಸ್ಟ್ ನಲ್ಲಿ ತೆರೆಗೆ

ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.lucky man kannada movie release date

ಇವರ ಜೊತೆ ತಮಿಳುನಟ ಪ್ರಭುದೇವಾ ಕೂಡ ನಟಿಸಿದ್ದು, ಹಾಡೊಂದರಲ್ಲಿ ಇವರಿಬ್ಬರೂ ಸಖತ್ ಸ್ಟೆಪ್ ಹಾಕಿದ್ದಾರೆ. ನಾನಾ ನೀನಾ ಎನ್ನುವ ಹಾಗೆ ಇಬ್ಬರೂ ಸೇರಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ಭರ್ಜರಿ ಡ್ಯಾನ್ಸ್ ಮಾಡಿರುವ ಈ ಹಾಡು ಈಗಾಗಲೇ ಎಲ್ಲೆಡೆ ವೈರಲ್ ಆಗಿದೆ. ಜಾನಿ ಮಾಸ್ಟರ್ ಅವರ ನೃತ್ಯ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಬೆಂಗಳೂರಿನಲ್ಲೇ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ಇದೇ ಮೊದಲಬಾರಿಗೆ ಪುನೀತ್ ರಾಜಕುಮಾರ್ ಹಾಗೂ ಪ್ರಭುದೇವಾ ಅವರು ಒಂದೇ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರಲ್ಲದೆ, ಅದ್ಭುತವಾದ ಹಾಡೊಂದರಲ್ಲಿ ಸಖತ್ ಸ್ಟೆಪ್ಸ್ ಹಾಕಿದ್ದಾರೆ.lucky man kannada movie release date ಇನ್ನು ಈ ಚಿತ್ರವನ್ನು ಮೊದಲಬಾರಿಗೆ ಪ್ರಭುದೇವಾ ಸಹೋದರ ನಾಗೇಂದ್ರಪ್ರಸಾದ್ ಅವರು ನಿರ್ದೇಶಿಸಿದ್ದಾರೆ. ಈಗಾಗಲೇ ತನ್ನ ಪೋಸ್ಟ್ ಪ್ರೊಡಕ್ಷನ್ ಕೊಲಸಗಳನ್ನೆಲ್ಲಾ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಲಕ್ಕಿಮ್ಯಾನ್ ಚಿತ್ರವನ್ನು ಬರುವ ಆಗಸ್ಟ್ ತಿಂಗಳಲ್ಲಿ ತೆರೆಗೆ ತರಲು ನಿರ್ಮಾಪಕರು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.lucky man kannada movie release date

‌ತಮಿಳಿನ ಓ ಮೈ ಕಡವುಲೆ ಚಿತ್ರದ ಎಳೆಯನ್ನಿಟ್ಟುಕೊಂಡು ನಿರ್ದೇಶಕ ನಾಗೇಂದ್ರಪ್ರಸಾದ್ ಅವರು ಒಂದು ಅದ್ಭುತವಾದ ಫ್ಯಾಂಟಸಿ ಡ್ರಾಮಾ ಕಥಾಹಂದರವನ್ನು ಲಕ್ಕಿ ಮ್ಯಾನ್ ಚಿತ್ರದಲ್ಲಿ ನಿರೂಪಿಸಿದ್ದಾರೆ.

lucky man kannada movie release dateನಿರ್ಮಾಪಕ ಪಿ.ಆರ್. ಮೀನಾಕ್ಷಿ ಸುಂದರಂ, ಪಿ.ಕಾಮರಾಜ್ ಅವರು ತಮಿಳಲ್ಲಿ ಹಲವಾರು ಯಶಸ್ವೀ ಚಿತ್ರಗಳನ್ನು ನಿರ್ಮಿಸಿದ್ದಾರೆ. ಕನ್ನಡದಲ್ಲಿ ಇದು ಅವರ ಮೊದಲ ಚಿತ್ರ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರ ಜೊತೆ ರೋಷನಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ.lucky man kannada movie release date

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…