ನಟನೆಗೆ ಸವಾಲೊಡ್ಡುವ ಪಾತ್ರದಲ್ಲಿ ನಟಿಸಬೇಕಂತೆ ಮಧುಶ್ರೀ

                  ಮಧು ಶ್ರೀ

ಅಕುಲ್ ನಿರ್ದೇಶನದಲ್ಲಿ ಮೂಡಿಬಂದಿರುವ “#19” ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಧುಶ್ರೀ ತಾನು ಕನ್ನಡ ಚಿತ್ರರಂಗದಲ್ಲಿ ಒಬ್ಬ ಪ್ರತಿಭಾನ್ವಿತ ಕಲಾವಿದೆಯಾಗಿ ಕಾಣಿಸಿಕೊಳ್ಳಬೇಕೆಂಬ ಆಶಯ ಹೊಂದಿದ್ದಾರೆ.Madhusree should act in a challenging role.

ಬಾಲ್ಯದಿಂದಲೂ ನಟನೆಯ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಬಂದಿದ್ದು ‘ ಮಧುಶ್ರೀ ‘ ತನ್ನ ಶಾಲಾ ಕಾಲೇಜು ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
‘ಬರ್ಗೆಟ್ ಬಸ್ಯ ‘ ಎಂಬ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರವು ಡಬ್ಬಿಂಗ್ ಹಂತದಲ್ಲಿದೆ.Madhusree should act in a challenging role.

ಚಿತ್ರರಂಗದಲ್ಲಿ ಅವಕಾಶಗಳನ್ನು ಹರಸುತ್ತ ಮಾಡೆಲಿಂಗ್ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ , K S H ಕ್ರಿಯೇಟಿವ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.Madhusree should act in a challenging role.

ಈಗಾಗಲೇ ಆಡಿಯೋ ಬಿಡುಗಡೆಯಾಗಿರುವ ‘ನಾಗರಾಜ್ ಎಂ ಜಿ ಗೌಡ’ ನಿರ್ದೇಶನದ ‘ಕಾನೂನೂ ಅಸ್ತ್ರ’ ಚಿತ್ರದಲ್ಲೂ ಒಂದು ಪಾತ್ರವಾಗಿ ಕಾಣಿಸಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸುಮಾರು ಒಂದು ವರ್ಷಗಳಿಂದ ನಟನೆಯಲ್ಲಿ ತೊಡಗಿಸಿಕೊಂಡಿರುವ ಇವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರು, ತಾಯಿ ಪಾರ್ವತಮ್ಮ ತಂದೆ ಚನ್ನ ಬಸವಾರದ್ಯ ಇವರು ಸಿದ್ಧಗಂಗಾ ಮಠದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ .Madhusree should act in a challenging role.

ಬೆಳ್ಳಿ ತೆರೆಯ ಮೇಲೆ ದೊಡ್ಡ ದೊಡ್ಡ ಕಲಾವಿದರೊಂದಿಗೆ ತೆರೆಯನ್ನು ಹಂಚಿಕೊಳ್ಳುವ ಆಸೆಯಿಂದ ಕನ್ನಡ ಚಿತ್ರ ರಂಗಕ್ಕೆ ಬಂದಿದ್ದಾರೆ ಬೆಳ್ಳಿತೆರೆ ಅಲ್ಲದೆ ಕಿರುತೆರೆಯಲ್ಲಿ ‘ ಪುಟ್ಟಕ್ಕನ ಮಕ್ಕಳು’ , ‘ಗಟ್ಟಿಮೇಳ ‘, ‘ಒಲವಿನ ನಿಲ್ದಾಣ’, ‘ಮಂಗಳ ಗೌರಿ ಮದುವೆ’,’ ಬೆಟ್ಟದ ಹೂ’ ಇನ್ನೂ ಮುಂತಾದ ಧಾರಾವಾಹಿಗಳಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ, ಹಾಗೂ ‘ಲವ್ ಕಣೋ ‘, 50/1 page’s, ಎಂಬ ಕಿರುಚಿತ್ರಗಳಲ್ಲಿ ಅಭಿನಯಿಸಿದ್ದಾರೆ.Madhusree should act in a challenging role.

” ನಾನು ಭವಿಷ್ಯದಲ್ಲಿ ನಟನೆಗೆ ಸವಾಲೊಡ್ಡುವ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆಯನ್ನು ಇಟ್ಟುಕೊಂಡಿದ್ದೇನೆ ಕನ್ನಡ ಜನತೆ ನನ್ನ ಪ್ರತಿಭೆಯನ್ನು ಗುರುತಿಸಿ ಚಿತ್ರರಂಗದಲ್ಲಿ ಬೆಳೆಸುತ್ತಾರೆ” ಎಂದು ಮಧುಶ್ರೀ ಅವರು ನಗು ನಗುತ್ತಲೇ ಹೇಳಿದರು.Madhusree should act in a challenging role.Madhusree should act in a challenging role.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…