‘ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ಅಭಿನಯದ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ

'Mega Power Star' Ram Charan's new pan India film announcement

‘ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ಅಭಿನಯದ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣ ‘ಆರ್​ಆರ್​ಆರ್’ ಚಿತ್ರದ ಮೆಗಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ‘ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ತೇಜ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರ ಅಭಿನಯದ ಇನ್ನೊಂದು ಹೊಸ ಪ್ಯಾನ್​ ಇಂಡಿಯಾ ಚಿತ್ರ ಅಧಿಕೃತವಾಗಿ ಘೋಷಣೆಯಾಗಿದೆ.'Mega Power Star' Ram Charan's new pan India film announcement

ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್​ಬಸ್ಟರ್​ ಆದ ‘ಉಪ್ಪೆನಾ’ ಚಿತ್ರವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ, ಈಗ ರಾಮ್​ ಚರಣ್​ ಅವರನ್ನು ಈ ಹೊಸ ಚಿತ್ರದಲ್ಲಿ ನಿರ್ದೇಶಿಸಲಿದ್ದಾರೆ. ಪ್ಯಾನ್​ ಇಂಡಿಯಾಗೆ ಆಗುವ ಚಿತ್ರಕಥೆಯೊಂದನ್ನು ಬುಚ್ಚಿ ಬಾಬು ಸಿದ್ಧಪಡಿಸಿದ್ದು, ಈ ಚಿತ್ರದಲ್ಲಿ ನಟಿಸುವುದಕ್ಕೆ ರಾಮ್​ ಚರಣ್​ ಗ್ರೀನ್​ ಸಿಗ್ನಲ್​ ಕೊಟ್ಟಿದ್ದಾರೆ.'Mega Power Star' Ram Charan's new pan India film announcement

ಮೈತ್ರಿ ಮೂವಿ ಮೇಕರ್ಸ್ ಹೆಮ್ಮೆಯಿಂದ ಪ್ರಸ್ತುತಪಡಿಸುತ್ತಿರುವ ವೆಂಕಟ ಸತೀಶ್ ಕಿಲಾರು ಅವರು ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳ ಅಡಿಯಲ್ಲಿ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಈ ಹೆಸರಿಡದ ಚಿತ್ರದ ಮುಂದಿನ ವರ್ಷ ಪ್ರಾರಂಭವಾಗಲಿದೆ.'Mega Power Star' Ram Charan's new pan India film announcement

ಸದ್ಯ ಶಂಕರ್​ ನಿರ್ದೇಶನದ ಪ್ಯಾನ್​ ಇಂಡಿಯಾ ಚಿತ್ರದ ಚಿತ್ರೀಕರಣದಲ್ಲಿ ರಾಮ್​ ಚರಣ್​ ತೇಜ ಭಾಗವಹಿಸಿದ್ದು, ಈ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಬುಚ್ಚಿ ಬಾಬು ಸನಾ ನಿರ್ದೇಶನದ ಹೊಸ ಚಿತ್ರ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಚಿತ್ರದ ತಾರಾಬಳಗ ಮತ್ತು ತಾಂತ್ರಿಕ ವರ್ಗದ ಅಧಿಕೃತ ಘೋಷಣೆ ಆಗಲಿದೆ.'Mega Power Star' Ram Charan's new pan India film announcement

ತಾರಾಗಣ: ರಾಮ್ ಚರಣ್
ರಚನೆ ಮತ್ತು ನಿರ್ದೇಶಕ: ಬುಚ್ಚಿ ಬಾಬು ಸನಾ
ಪ್ರಸ್ತುತಿ: ಮೈತ್ರಿ ಮೂವೀ ಮೇಕರ್ಸ್
ಬ್ಯಾನರ್: ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್
ನಿರ್ಮಾಪಕ: ವೆಂಕಟ ಸತೀಶ್ ಕಿಲಾರು'Mega Power Star' Ram Charan's new pan India film announcement

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…