ದಕ್ಷ ಪೊಲೀಸ್ ಅಧಿಕಾರಿಯಾಗಿ ಮೇಘನಾ ಗಾಂವ್ಕರ್

Meghana Gaonkar brings police power to Shivaji Surathkal 2

2020ರಲ್ಲಿ ತೆರೆ ಕಂಡ ಶಿವಾಜಿ ಸುರತ್ಕಲ್ ಚಿತ್ರದ ಮುಂದಿನ ಸರಣಿ, ಶಿವಾಜಿ ಸುರತ್ಕಲ್-2 ಚಿತ್ರದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಮೇಘನ ಗಾಂವ್ಕರ್ ಕಾಣಿಸಿಕೊಳ್ಳುತ್ತಿದ್ದಾರೆ. ಸಾಕಷ್ಟು ಯುವ ಮಹಿಳಾ ಪೊಲೀಸ್ ಅಧಿಕಾರಿಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಿ ನಿರ್ದೇಶಕರು ಈ ಪಾತ್ರವನ್ನು ಸೃಷ್ಟಿಸಿದ್ದಾರೆ, ವಿಶೇಷವೇನೆಂದರೆ ನಿಜ ಜೀವನದಲ್ಲಿ ಮೇಘನವರ ತಂದೆ ಕೂಡ ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಈ ಪಾತ್ರದ ತಯಾರಿಗೆ ಮತ್ತಷ್ಟು ಸಹಕಾರಿಯಾಯಿತು. ಇನ್ನು ಚಿತ್ರದಲ್ಲಿ ಮೇಘನಾ ಅವರದ್ದು ಶಿವಾಜಿಯ ಮೇಲಧಿಕಾರಿಯ ಪಾತ್ರವಾಗಿದ್ದು, ತನಿಖೆಯ ಪ್ರತಿ ಹಂತದಲ್ಲೂ ಶಿವಾಜಿಯ ಜೊತೆಗಿದ್ದು ಚಿತ್ರಕ್ಕೆ ನಿಜವಾದ ಪೊಲೀಸ್ ಪವರ್ ಸಿಗುವಂತೆ ಮಾಡಿದ್ದಾರೆ.Meghana Gaonkar brings police power to Shivaji Surathkal 2

ಇನ್ನು ಶಿವಾಜಿ ಸುರತ್ಕಲ್-2 ಚಿತ್ರತಂಡವು ರಮೇಶ್ ಅರವಿಂದ್ ಅವರ ಹುಟ್ಟು ಹಬ್ಬದ ದಿನ ಸೆಪ್ಟೆಂಬರ್ 10 ರಂದು ಟೀಸರ್ ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಉಳಿದಂತೆ ಚಿತ್ರದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಡಬ್ಬಿಂಗ್ ಕೆಲಸಗಳು ಶುರುವಾಗಿದೆ.Meghana Gaonkar brings police power to Shivaji Surathkal 2

ಚಿತ್ರಕ್ಕೆ ಜೂಡ ಸ್ಯಾಂಡಿರವರ ಸಂಗೀತ ಮತ್ತು ದರ್ಶನ್ ಅಂಬಟ್, ಗುರು ಪ್ರಸಾದ್ ಎಂ ಜಿ ಛಾಯಾಗ್ರಹಣವಿದ್ದು, ಅಂಜನಾದ್ರಿ ಸಿನಿ ಕ್ರಿಯೇಶನ್ಸ್ ನಲ್ಲಿ ರೇಖಾ ಕೆ.ಎನ್ ಮತ್ತು ಅನುಪ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಆಕಾಶ್ ಶ್ರೀವತ್ಸರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.Meghana Gaonkar brings police power to Shivaji Surathkal 2Meghana Gaonkar brings police power to Shivaji Surathkal 2 Meghana Gaonkar brings police power to Shivaji Surathkal 2

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…