’ಮುಗಿಲ್ ಪೇಟೆ’ ಡೈರೆಕ್ಟರ್ ಹೊಸ ಸಿನಿಮಾ..ಜೋಡಿಹಕ್ಕಿ ಸೀರಿಯಲ್ ತಾಂಡವ್ ರಾಮ್ ನಾಯಕ

'Mugil Pete' director new movie Tandav Ram

ಮುಗಿಲ್ ಪೇಟೆ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ ಭರತ್ ಎಸ್ (‘Mugil Pete’ director new movie Tandav Ram) ನಾವುಂದ ಮತ್ತೊಂದು ಹೊಸ ಆಯಾಮದೊಂದಿಗೆ ಹೆಜ್ಜೆ ಇಡಲು ಸಜ್ಜಾಗಿದ್ದಾರೆ . ಮುಗಿಲ್ ಪೇಟೆ ಚಿತ್ರದ ಮೂಲಕ ಭರವಸೆ ನಿರ್ದೇಶಕರಾಗಿ ಹೊರಹೊಮ್ಮಿರುವ ಅವರೀಗ ಜೋಡಿಹಕ್ಕಿ ಸೀರಿಯಲ್ ಖ್ಯಾತಿಯ ತಾಂಡವ್ ರಾಮ್ ಅವರನ್ನು ನಾಯಕನಟರಾಗಿ ಸ್ಯಾಂಡಲ್ ವುಡ್ ಗೆ ಪರಿಚಯಿಸುತ್ತಿದ್ದಾರೆ.'Mugil Pete' director new movie Tandav Ram

ಅಡಚಣೆಗಾಗಿ ಕ್ಷಮಿಸಿ ಎಂಬ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಭರತ್ ಎಸ್ ನಾವುಂದ ಆ ಬಳಿಕ ಸುಂದರ ಪ್ರೇಮಕಥೆ ಜೊತೆಗೆ ಪಕ್ಕ ಫ್ಯಾಮಿಲಿ ಎಂಟರ್ ಟೈನರ್ ಮುಗಿಲ್ ಪೇಟೆ ಚಿತ್ರವನ್ನು ಪ್ರೇಕ್ಷಕ ಎದುರು ನಿಲ್ಲಿಸಿದರು. ಈ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು . ಭರತ್ ನಿರ್ದೇಶನದ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿತ್ತು . ಇದೀಗ ಅವರು ಮೂರನೇ ಸಿನಿಮಾಗೆ ಅಣಿಯಾಗಿದ್ದಾರೆ.

 

ಅದೃಷ್ಟ ವೆನ್ನುವುದು ಪ್ರಯತ್ನವೆಂಬ ತಾಯಿಗೆ , ಅವಕಾಶವೆಂಬ ತಂದೆಗೆ ಜನಿಸುವ ಮಗು.

'Mugil Pete' director new movie Tandav Ram

ಜೋಡಿಹಕ್ಕಿ ಸೀರಿಯಲ್ ಮೂಲಕ ಮನೆ ಮಾತಾಗಿರುವ ತಾಂಡವ್ ರಾಮ್ ಭರತ್ ಜೊತೆ ಕೈ ಜೋಡಿಸಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಹುತಾರಂಗಣ ದೊಂದಿಗೆ ನಿರ್ಮಾಣವಾಗುತ್ತಿರುವ ಈ ಸಿನಿಮಾ. ಎ ಕ್ಯೂಬ್ ಫಿಲ್ಮಂಸ್ ಸಂಸ್ಥೆಯ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಲಿದೆ, ಹಾಗೂ ಭರತ್ ಎಸ್ ನಾವುಂದ ರವರ ಮೂರನೇ ಕನಸು ಇದಾಗಿದೆ. ಪಕ್ಕ ಫ್ಯಾಮಿಲಿ ಕಥಾಹಂದರದ ಸಿನಿಮಾ ಮಾಡಲು ಸಜ್ಜಾಗಿರುವ ಚಿತ್ರತಂಡ , ಶೀಘ್ರದಲ್ಲಿಯೇ ಮತ್ತೊಂದಷ್ಟು ಅಪ್ ಡೇಟ್ಸ್ ಜೊತೆ ಗೆ ನಿಮ್ಮ ಮುಂದೆ ಹಾಜರಾಗಲಿದೆ.

ಸಖತ್ತಾಗಿದೆ ತೋತಾಪುರಿ 2 ಟೇಸ್ಟು!

'Mugil Pete' director new movie Tandav Ram

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…