ರಾಘವ್ ಲಾರೆನ್ಸ್-ಕಂಗನಾ ಜೋಡಿಯ ’ಚಂದ್ರಮುಖಿ-2’ ಎಂಟ್ರಿಗೆ ಮುಹೂರ್ತ ಫಿಕ್ಸ್…

Muhurta fix for Raghav Lawrence-Kangana Jodi 'Chandramukhi-2' entry...

ಗಣೇಶ್ ಚತುರ್ಥಿಗೆ ಪಿ.ವಾಸು ನಿರ್ದೇಶನ 65ನೇ ಸಿನಿಮಾ ಬಿಡುಗಡೆ

ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2.Muhurta fix for Raghav Lawrence-Kangana Jodi 'Chandramukhi-2' entry...

2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. 18 ವರ್ಷದ ಬಳಿಕ ಗಣೇಶ ಹಬ್ಬಕ್ಕೆ ಚಂದ್ರಮುಖಿ-2 ಸೀಕ್ವೆಲ್ ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.Muhurta fix for Raghav Lawrence-Kangana Jodi 'Chandramukhi-2' entry...

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…