ಶಾರದೆಯ ನೆಲದಿಂದ ಬೆಳ್ಳಿತೆರೆಗೆ ಮತ್ತೊಬ್ಬ ನಾಯಕಿ……

Nagsree Begar is another heroine from the land of Sarada to the silver screen

ಕಲೆಗೆ ಅಧಿದೇವತೆ ಶಾರದಾಂಬೆ. ಅವಳು ನೆಲೆಸಿರುವುದು ಶೃಂಗೇರಿ ಯಲ್ಲಿ. ಆ ಪುಣ್ಯನೆಲ ಕಲೆಯ ನೆಲೆಯೂ ಹೌದು. ವಿವಿಧ ಕ್ಷೇತ್ರಗಳಂತೆ ಸಿನಿಮಾ ಮಾಧ್ಯಮದಲ್ಲೂ ನಭಾ ನಟೇಶ್ , ಸಂಗೀತ ಶೃಂಗೇರಿ ಯಂಥ ಕಲಾವಿದೆಯರು ಹೆಸರು ಮಾಡಿದ್ದಾರೆ.

ಇವರ ಸಾಲಿಗೆ ಮತ್ತೊಬ್ಬ ಪ್ರತಿಭಾವಂತ ನಟಿ ನಾಗಶ್ರೀ ಬೇಗಾರ್ ಬೆಳ್ಳಿತೆರೆಯಲ್ಲಿ ತನ್ನ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ. ಬಿಡುಗಡೆಗೆ ಸಿದ್ಧಗೊಂಡಿರುವ , ಮಲೆನಾಡ ಪರಿಸರದ ಕಥೆ ಹೊಂದಿದ ” ಜಲಪಾತ ” ಚಿತ್ರದ ಲೀಡ್ ರೋಲ್ ನಲ್ಲಿ ನಾಗಶ್ರೀ ಕಾಣಿಸಿಕೊಂಡಿದ್ದಾರೆ.Nagsree Begar is another heroine from the land of Sarada to the silver screen

ಬಾಲ್ಯದಿಂದಲೂ ಮಲೆನಾಡು ಭಾಗದಲ್ಲಿ ಯಕ್ಷಗಾನ , ನಾಟಕ , ನೃತ್ಯ ಮತ್ತು ಕಿರುತೆರೆಯಲ್ಲಿ ಈಕೆ ಹೆಸರು ಮಾಡಿದ್ದ ಪ್ರತಿಭಾನ್ವಿತೆ. ನಂತರ ಈಕೆ ನಾಯಕಿಯಾಗಿ ನಟಿಸಿದ್ದ ಹುಚ್ಚಿಕ್ಕಿ ಎಂಬ ಕಿರುಚಿತ್ರ ಅಪಾರ ಹೆಸರು ತಂದುಕೊಟ್ಟಿತು.Nagsree Begar is another heroine from the land of Sarada to the silver screen

ವೈಶಂಪಾಯನ ತೀರ ಸಿನಿಮಾದಲ್ಲಿ ಟಾಮ್ ಬಾಯಿಶ್ ಮಾದರಿಯ ಅತ್ಯಂತ ವಿಭಿನ್ನ ಪಾತ್ರ ನಿರ್ವಹಿಸಿ ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರರಾದರು. ಹಲವಾರು ಪ್ರತಿಷ್ಠಿತ ನಾಟಕೋತ್ಸವ , ಯುವ ಜನೋತ್ಸವದಲ್ಲಿ ಶ್ರೇಷ್ಠ ನಟಿ ಪ್ರಶಸ್ತಿಗಳನ್ನು ಬಾಚಿಕೊಂಡ ರಂಗಭೂಮಿ ಪ್ರತಿಭೆಯೂ ಆಗಿದ್ದಾರೆ ನಾಗಶ್ರೀ.

ಜಲಪಾತ ಚಿತ್ರದಲ್ಲಿ 3 ಶೇಡ್ ಇರುವ ಸಂಕೀರ್ಣ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಮಲೆನಾಡ ಪ್ರಾದೇಶಿಕ ಭಾಷೆಯನ್ನು ನಾಗಶ್ರೀ ಸಮರ್ಪಕವಾಗಿ ದುಡಿಸಿಕೊಂಡಿದ್ದು ಈ ಪ್ರತಿಭೆಗೆ ಉಜ್ವಲ ಅವಕಾಶಗಳು ತೆರೆದುಕೊಳ್ಳಲಿ.Nagsree Begar is another heroine from the land of Sarada to the silver screen

| ಚಾಲೆಂಜಿಂಗ್ ಪಾತ್ರಗಳ ನಿರೀಕ್ಷೆಯಲ್ಲಿ.|

– ತನ್ನ ಕಲಾಚಟುವಟಿಗೆ ಶೃಂಗೇರಿ ಯಲ್ಲಿ , ಬಾಲ್ಯದಲ್ಲಿ ಸಿಕ್ಕ ಪರಿಸರ , ಊರಿನ ಸಾಂಸ್ಕೃತಿಕ ಹಿನ್ನೆಲೆ ತನಗೆ ವರದಾನವಾಯ್ತೆಂದು ತಿಳಿಸುವ ನಾಗಶ್ರೀ ಸದಾ ವಿಭಿನ್ನವಾದ ಪಾತ್ರಗಳನ್ನು ನಿರೀಕ್ಷಿಸುತ್ತಾರಂತೆ. ಈಗಾಗಲೇ ಮತ್ತೆ ಮಾಯಮೃಗ ಧಾರಾವಾಹಿ , ಬ್ಯಾಚುಲರ್ಸ್ ಪಾರ್ಟಿ , ಊರಿನ ಗ್ರಾಮಸ್ಥರಲ್ಲಿ ವಿನಂತಿ ಚಿತ್ರಗಳಲ್ಲಿ ಅಭಿನಯಿಸಿದ ಅನುಭವವೂ ಇರುವ ನಾಗಶ್ರೀ ಸ್ವತಃ ಗಾಯಕಿ . ಯಕ್ಷಗಾನ ಮತ್ತು ಭರತನಾಟ್ಯ ಕಲಾವಿದೆಯೂ ಹೌದು.
ಪಾತ್ರಗಳ ನಿರ್ವಹಣೆಗೆ ಅದರ ಒಳತೋಟಿಯನ್ನು ಹಿಡಿದು ಜೀವಿಸಬೇಕು ಎಂಬುದು ನಾಗಶ್ರೀ ಪ್ರತಿಪಾದನೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…