ಸಿನಿಮಾ ನಿರ್ಮಾಣಕ್ಕಿಳಿದ ನನ್ಬನ್ ಗ್ರೂಪ್….ನನ್ಬನ್ ಎಂಟರ್ಟೈನ್ಮೆಂಟ್ ಶುರು

Nanban Group, which has started movie production....Nanban Entertainment started

ಮನರಂಜನಾ ಕ್ಷೇತ್ರದತ್ತ ನನ್ಬನ್ ಗ್ರೂಪ್…ನನ್ಬನ್ ಎಂಟರ್ಟೈನ್ಮೆಂಟ್ ಶುರು


ಉದ್ಯಮ ವಲಯದಲ್ಲಿ ಭಾರೀ ಹೆಸರು ಮಾಡಿರುವ ನನ್ಬನ್ ಗ್ರೂಪ್ ಮನರಂಜನಾ ಲೋಕಕ್ಕೆ ಹೊಸ ಹೆಜ್ಜೆ ಇಟ್ಟಿದೆ. ನನ್ಬನ್ ಗ್ರೂಪ್ ವತಿಯಿಂದ ನನ್ಬನ್ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭವಾಗಿದೆ. ಆಗಸ್ಟ್ 3ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ನನ್ಬನ್ ಎಂಟರ್ಟೈನ್ಮೆಂಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನನ್ಬನ್ ಗ್ರೂಪ್ ಮುಖ್ಯಸ್ಥ ನರೈನ್ ರಾಮಸ್ವಾಮಿ, ನನ್ಬನ್ ಗ್ರೂಪ್ ಸಹ ಸಂಸ್ಥಾಪಕ ಮಣಿವಣ್ಣನ್, ನನ್ಬನ್ ಗ್ರೂಪ್ ಸಂಸ್ಥಾಪಕ ಗೋಪಾಲ ಕೃಷ್ಣನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನನ್ಬನ್ ಗ್ರೂಪ್ ಭಾರತದ ರಾಯಭಾರಿ ನಟ ಆರಿ ಅರ್ಜುನನ್ ನನ್ಬನ್ ಸಂಸ್ಥೆ ಒಡನಾಟದ ಬಗ್ಗೆ ಮಾಹಿತಿ ಹಂಚಿಕೊಂಡರು.Nanban Group, which has started movie production....Nanban Entertainment started


ನಂತರ ಮಾತನಾಡಿದ ನನ್ಬನ್ ಗ್ರೂಪ್ ಸಂಸ್ಥಾಪಕ ಗೋಪಾಲ ಕೃಷ್ಣನ್ ನಿಮ್ಮೆಲ್ಲರ ಸಹಭಾಗಿತ್ವ ಮತ್ತು ಸಹಕಾರ ಇಲ್ಲದಿದ್ದರೆ ಈ ಕಾರ್ಯಕ್ರಮ ಇಷ್ಟು ಅದ್ಧೂರಿಯಾಗಿ ನಡೆಯುತ್ತಿರಲಿಲ್ಲ.Nanban Group, which has started movie production....Nanban Entertainment started

“ನನ್ಬನ್ ಗ್ರೂಪ್ ಹಲವಾರು ಸಾಮಾಜಿಕ ಕಾರಣಗಳಿಗಾಗಿ ಸಹಾಯ ಹಸ್ತವನ್ನು ನೀಡುತ್ತಿದೆ. ನನ್ಬನ್ ಗ್ರೂಪ್ ಅನ್ನು ಪ್ರಾರಂಭಿಸಲು ಮುಖ್ಯ ಕಾರಣ ಸ್ನೇಹ. ನಾವು ಯಾವ ರೀತಿಯ ಜೀವನವನ್ನು ನಡೆಸುತ್ತೇವೆ ಮತ್ತು ನಾವು ಎಲ್ಲಿದ್ದೇವೆ ಎಂಬುದರ ಹೊರತಾಗಿಯೂ, ಸ್ನೇಹ ಸುತ್ತಮುತ್ತಲಿನವರಿಗೆ ಪ್ರೀತಿಯಿಂದ ಬೇಷರತ್ತಾದ ಸಹಾಯವನ್ನು ನೀಡುತ್ತದೆ. ನಮ್ಮಲ್ಲಿ, ಸ್ನೇಹ ಜಾತಿ, ಮತ, ಸಮುದಾಯ ಅಥವಾ ಲಿಂಗದ ಆಧಾರದ ಮೇಲೆ ಜನರ ನಡುವೆ ವ್ಯತ್ಯಾಸವನ್ನು ಹೊಂದಿಲ್ಲ ಎಂದರು.Nanban Group, which has started movie production....Nanban Entertainment started

ನನ್ಬನ್ ಗ್ರೂಪ್ ಒಂದು ಲಾಭರಹಿತ ಸಂಸ್ಥೆಯಾಗಿದೆ. ನಾವೀಗ ಈ ಗುಂಪಿನಿಂದ ನನ್ಬನ್ ಎಂಟರ್‌ಟೈನ್‌ಮೆಂಟ್ ಎಂಬ ಹೊಸ ಉದ್ಯಮ ಪ್ರಾರಂಭಿಸಿದ್ದೇವೆ. ಈ ಸಂಸ್ಥೆಯು ಸಿನಿಮಾ ನಿರ್ಮಾಣದತ್ತ ಗಮನಹರಿಸುತ್ತದೆ.‌ ಮೊದಲು ತಮಿಳು ಸಿನಿಮಾ ನಿರ್ಮಾಣ, ನಂತರ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಗುರಿ ಹೊಂದಿದ್ದೇವೆ. . ಹೊಸದಾಗಿ ಪ್ರಾರಂಭಿಸಲಾದ ನನ್ಬನ್ ಎಂಟರ್ಟೈನ್ಮೆಂಟ್ ನಡಿ ಪ್ರತಿಭಾವಂತರಿಗೆ ಅವಕಾಶಗಳನ್ನು ನೀಡುತ್ತೇವೆ. ಈ ವೇದಿಕೆ ಮೂಲಕ ಅವರು ತಮ್ಮ ಪ್ರತಿಭೆ ಪ್ರದರ್ಶಿಸಬಹುದು ಎಂದರು.Nanban Group, which has started movie production....Nanban Entertainment started

ನನ್ಬನ್ ಗ್ರೂಪ್ ಸಿನಿಮಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಸಜ್ಜಾಗಿದೆ. ನನ್ಬನ್ ಎಂಟರ್ಟೈನ್ಮೆಂಟ್ ಮೂಲಕ ಯುವ ಪ್ರತಿಭೆಗಳ‌ ಕನಸಿಗೆ ವೇದಿಕೆ ನಿರ್ಮಿಸಿದೆ. ಸದಾ ಅಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಗುರಿ ಹೊಂದಿದೆ ನನ್ಬನ್ ಎಂಟರ್ಟೈನ್ಮೆಂಟ್.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…