ಅದ್ದೂರಿಯಾಗಿ ಸೆಟ್ಟೇರಿತು ನ್ಯಾಚುರಲ್ ಸ್ಟಾರ್ ನಾನಿ, ಮೃಣಾಲ್ ಠಾಕೂರ್ ಸಿನಿಮಾ- ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಮೆಗಾ ಸ್ಟಾರ್ ಚಿರಂಜೀವಿ

Natural star Nani, Mrinal Thakur movie set lavishly - Mega star Chiranjeevi clapped and supported the film crew.

ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಮೂವತ್ತನೇ ಸಿನಿಮಾದ ಅಪ್ಡೇಟ್ ಹಂಚಿಕೊಂಡಿದ್ದರು. ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿ ಸಿನಿ ಕೆರಿಯರ್ ನ ಮೂವತ್ತನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿಕ್ಕ ವೀಡಿಯೋ ಝಲಕ್ ಮೂಲಕ ಗಮನ ಸೆಳೆದಿದ್ದ ಚಿತ್ರತಂಡ ಇಂದು ಅದ್ದೂರಿಯಾಗಿ ಮುಹೂರ್ತ ಆಚರಿಸಿಕೊಂಡು ಸಿನಿಮಾಗೆ ಚಾಲನೆ ನೀಡಿದೆ.Natural star Nani, Mrinal Thakur movie set lavishly - Mega star Chiranjeevi clapped and supported the film crew.

ಮೆಗಾ ಸ್ಟಾರ್ ಚಿರಂಜೀವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು, ಅಶ್ವಿನಿ ದತ್ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಸಿನಿಮಾಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಬುಚ್ಚಿ ಬಾಬು, ಕಿಶೋರ್ ತಿರುಮಲ, ಹನು ರಾಘವಪುಡಿ, ವಸಿಷ್ಠ ಮತ್ತು ವಿವೇಕ್ ಆತ್ರೇಯ ಚಿತ್ರದ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದ್ರೆ, ವಿಜೇಂದ್ರ ಪ್ರಸಾದ್ ಚಿತ್ರದ ಸ್ಕ್ರಿಪ್ಟ್ ಚಿತ್ರತಂಡಕ್ಕೆ ಹಸ್ತಾಂತರಿಸಿದ್ರು. ಪಸಲ ಕರುಣ್ ಕುಮಾರ್, ಗಿರೀಶ್ ಅಯ್ಯರ್, ಚೋಟ ಕೆ ನಾಯ್ಡು, ಸುರೇಶ್ ಬಾಬು, ದಿಲ್ ರಾಜು,14 ರೀಲ್ಸ್ ಗೋಪಿ-ರಾಮ್ ಅಚಂತ, ಎಕೆ ಅನಿಲ್ ಸುಂಕರ, ಮೈತ್ರಿ ರವಿ, ಡಿವಿವಿ ದಾನಯ್ಯ, ಶ್ರವತಿ ರವಿ ಕಿಶೋರೆ, ಕೆ.ಎಸ್ ರಾವ್, ಸಾಹು ಗರಪಾಟಿ, ನಿಹಾರಿಕ ಕೊನಿಡೇಲ ಸೇರಿದಂತೆ ಹಲವರು ಚಿತ್ರದ ಮುಹೂರ್ತದಲ್ಲಿ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ರು.Natural star Nani, Mrinal Thakur movie set lavishly - Mega star Chiranjeevi clapped and supported the film crew.

ನಾನಿ ಮೂವತ್ತನೆ ಚಿತ್ರ ಇದಾಗಿದ್ದು, ಶೌರ್ಯುವ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕನಾಗಿ ಇದು ಇವರ ಮೊದಲ ಸಿನಿಮಾವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂದವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದು, ಚಿತ್ರದ ಟೈಟಲ್ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.Natural star Nani, Mrinal Thakur movie set lavishly - Mega star Chiranjeevi clapped and supported the film crew.

ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.Natural star Nani, Mrinal Thakur movie set lavishly - Mega star Chiranjeevi clapped and supported the film crew.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…