‘ನಿಮ್ಮೆಲ್ಲರ ಆರ್ಶೀರ್ವಾದ’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್..

New poster release of the movie 'Nimnellara Arshirwad'

ಶೀಘ್ರದಲ್ಲಿಯೇ ಹೊಸಬರ ಚಿತ್ರ ರಿಲೀಸ್

ವರುಣ್ ಸಿನಿ ಕ್ರಿಯೇಷನ್ಸ್ ಚೊಚ್ಚಲ ಹೆಜ್ಜೆ ನಿಮ್ಮೆಲ್ಲರ ಆರ್ಶೀರ್ವಾದ ಸಿನಿಮಾ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಮುಗಿಸಿ ಬಿಡುಗಡೆಗೆ ಹಂತಕ್ಕೆ ಬಂದಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ಈ ಚಿತ್ರಕ್ಕೆ ವರುಣ್ ಹೆಗ್ಡೆ ಹಣ ಹಾಕಿದ್ದು, ಇದು ಇವರ ಮೊದಲ ಪ್ರಯತ್ನವಾಗಿದೆ. ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದ್ದು,‌ ನೋಡುಗರ ಗಮನಸೆಳೆಯುತ್ತಿದೆ.New poster release of the movie 'Nimnellara Arshirwad'

ಕೌಟುಂಬಿಕ ಕಥಾಹಂದರದ ನಿಮ್ಮೆಲ್ಲರ ಆಶೀರ್ವಾದ ಸಿನಿಮಾದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್‌ ಶೆಟ್ಟಿ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್‌ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ. ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.New poster release of the movie 'Nimnellara Arshirwad'

ನಿಮ್ಮೆಲ್ಲರ ಆಶೀರ್ವಾದ ಸಿನಿಮಾಗೆ ಯುವ ನಿರ್ದೇಶಕ ರವಿಕಿರಣ್‌ ಆಕ್ಷನ್ ಕಟ್ ಹೇಳಿದ್ದು, ಸರವಣನ್‌ ಜಿ.ಎನ್‌.ಛಾಯಾಗ್ರಹಣ, ರಘು ನಿಡುವಳ್ಳಿ ಡೈಲಾಗ್, ರೂಪೇಂದ್ರ ಆಚಾರ್‌ ಕಲಾ ನಿರ್ದೇಶನ, ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್‌ ಆರುಮುಗಂ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.New poster release of the movie 'Nimnellara Arshirwad'

ಕರಾವಳಿಯ ವಿವಿಧ ಭಾಗಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ.
ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಿಮ್ಮೆಲ್ಲರ ಆಶೀರ್ವಾದ ಚಿತ್ರ ಇದೇ ತಿಂಗಳು ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ. ಅದಕ್ಕೂ ಮುನ್ನ ಚಿತ್ರತಂಡ ಇದೇ ವಾರ ಆಡಿಯೋ ಬಿಡುಗಡೆಗೆ ತಯಾರಿ ನಡೆಸಿದೆ.New poster release of the movie 'Nimnellara Arshirwad'

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…