ಹೊಸಬರ ’ಲವ್’ ಸಿನಿಮಾದ ಟ್ರೇಲರ್ ರಿಲೀಸ್..ಸಖತ್ ಪ್ರಾಮಿಸಿಂಗ್ ಆಗಿ ಟ್ರೇಲರ್…ಅಕ್ಟೋಬರ್ 6ಕ್ಕೆ ತೆರೆಯಲ್ಲಿ ಲವ್ ಮ್ಯಾಜಿಕ್

Newcomer 'Love' Trailer Released..Trailer as Strong Promising...Love Magic on Screen on October 6

ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಇದೀಗ ” ಲವ್” ಹಿಂದೆ ಬಿದ್ದಿದ್ದಾರೆ. ಶೀರ್ಷಿಕೆ ಹೇಳುವಂತೆ ಪ್ರೇಮ ಕಥಾಹಂದರದ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಹಿಂದೂ ಹುಡುಗ ಹಾಗೂ ಮುಸ್ಲಿಂ ಹುಡುಗಿಯ ನಡುವೆ ಪ್ರೀತಿಗೆ ಮನೆಯವರು, ಇಡೀ ಸಮಾಜದವರು ಎದುರು ನಿಂತಾಗ ಏನಾಗುತ್ತದೆ ಎಂಬ ಸುತ್ತ ಟ್ರೇಲರ್ ಸಾಗುತ್ತದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು. ಅತಿಥಿಗಳಾಗಿ ನಿರ್ದೇಶಕ ಸಂಘದ ಅಧ್ಯಕ್ಷ ವಿಶ್ವನಾಥ್, ಉಪಾಧ್ಯಕ್ಷ ನಾಗೇಂದ್ರ ಅರಸ್, ಖಜಾಂಚಿ ಮಂಜು, ನಟ ಅಮಿತ್, ನಿರ್ದೇಶಕ ಮಹೇಶ್ ಕುಮಾರ್ ಭಾಗಿಯಾಗಿದ್ದರು. ಈ ವೇಳೆ ಸಾಕಷ್ಟು ವಿಷಯಗಳನ್ನು ಚಿತ್ರತಂಡ ಹಂಚಿಕೊಂಡಿದೆ.Newcomer 'Love' Trailer Released..Trailer as Strong Promising...Love Magic on Screen on October 6

ಮಹೇಶ ಸಿ ಅಮ್ಮಳ್ಳಿದೊಡ್ಡಿ ಮಾತನಾಡಿ, ಹೊಸಬರಿಗೆ ಮಾಸ್ ಮೂವೀ ವರ್ಕ್ ಆಗುವುದಿಲ್ಲ ಎಂಬ ಕಾರಣ ಲವ್ ಜಾನರ್ ಮಾಡಿದ್ದೇನೆ. ಸಿನಿಮಾ ಈಗಾಗಲೇ ಸೆನ್ಸಾರ್ ಪಾಸಾಗಿದೆ. ನೈಜ ಘಟನೆಯಿಂದ ಪ್ರೇರೇಪಿತನಾಗಿ ಸಿನಿಮಾ ಮಾಡಿದ್ದೇನೆ. ಜನವರಿಗೆ ಶೂಟಿಂಗ್ ಶುರು ಮಾಡಿ ಮಾರ್ಚ್ ಗೆ ಮುಗಿಸಿದ್ದೇವೆ ಎಂದರು.Newcomer 'Love' Trailer Released..Trailer as Strong Promising...Love Magic on Screen on October 6

ಪ್ರಜಯ್ ಜಯರಾಮ್ ಮಾತನಾಡಿ, ಕಳೆದ ಏಳೆಂಟು ವರ್ಷಗಳಿಂದ ಇಂಡಸ್ಟ್ರೀಯಲ್ಲಿದ್ದೇನೆ. ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಲು ಬಂದಿದ್ದೆ. ಆದರೆ ನೀವೇ ಹೀರೋ ಅಂದರು ಖುಷಿಯಾಗಿತು. ಇದೇ ಅಕ್ಟೋಬರ್ 6ಕ್ಕೆ ಲವ್ ಸಿನಿಮಾ ರಿಲೀಸ್ ಆಗುತ್ತಿದೆ ಪ್ರತಿಯೊಬ್ಬರು ಬೆಂಬಲಿಸಿ ಎಂದರು.Newcomer 'Love' Trailer Released..Trailer as Strong Promising...Love Magic on Screen on October 6

ವೃಷ ಪಾಟೀಲ ಮಾತನಾಡಿ, ನಾನು ಉತ್ತರ ಕರ್ನಾಟಕದ ಹುಡುಗಿ. ಇದು ನನ್ನ ಮೊದಲ ಸಿನಿಮಾ. ಒಂದಷ್ಟು ಕಿರುಚಿತ್ರಗಳಲ್ಲಿ ನಟಿಸಿದ್ದೇನೆ. ಕಥೆ ಕೇಳಿದೆ ಇಷ್ಟವಾಯಿತು. ಸಿನಿಮಾ ಒಪ್ಪಿಕೊಂಡೆ ಎಂದು ತಿಳಿಸಿದರು.

ಮಹೇಶ ಸಿ ಅಮ್ಮಳ್ಳಿದೊಡ್ಡಿ ಲವ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಎರಡನೇ ಹೆಜ್ಜೆ. ಈ ಹಿಂದೆ ಮಹೇಶ ಓ ಎಂಬ ಹಾರರ್ ಚಿತ್ರ ನಿರ್ದೇಶಿಸಿದ್ದು, ಈಗ ಪ್ರೇಮಕಥೆ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ, ರಜತ್ ಶೆಟ್ಟಿ ಹಲವರು ಚಿತ್ರದ ಭಾಗವಾಗಿದ್ದಾರೆ.Newcomer 'Love' Trailer Released..Trailer as Strong Promising...Love Magic on Screen on October 6

ಶ್ರೀಕಾಲ ಭೈರವೇಶ್ವರ ಮೂವೀ‌ ಮೇಕರ್ಸ್ ನಡಿ ದಿವಾಕರ್ ಲವ್ ಚಿತ್ರ ನಿರ್ಮಿಸುತ್ತಿದ್ದು, ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಶಿವಪ್ರಸಾದ್ ಹಿನ್ನೆಲೆ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.

ನೈಜ ಘಟನೆಯ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ, ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಅಕ್ಟೋಬತ್ 6ಕ್ಕೆ ಲವ್ ಸಿನಿಮಾ ತೆರೆಗೆ ಬರ್ತಿದ್ದು, ಪೊಗರು ಸಿನಿಮಾ ನಿರ್ಮಿಸಿದ್ದ ಬಿಕೆ ಗಂಗಾಧರ್ ರಾಜ್ಯಾದ್ಯಂತ ಚಿತ್ರ ವಿತರಣೆ ಮಾಡಲಿದ್ದಾರೆ.Newcomer 'Love' Trailer Released..Trailer as Strong Promising...Love Magic on Screen on October 6

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…