ಡಾಲಿ ಧನಂಜಯ ಅಭಿನಯದ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಪೂರ್ಣ.

ಸೆಪ್ಟೆಂಬರ್ 9 ರಂದು ಅದ್ದೂರಿ ಬಿಡುಗಡೆ.


ಡಾಲಿ ಧನಂಜಯ ನಾಯಕರಾಗಿ ನಟಿಸಿರುವ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಕುದುರೆಮುಖ, ಗೋಕರ್ಣ, ಶಿವಮೊಗ್ಗದಲ್ಲಿ ಎಂಭತ್ತು ದಿನಗಳ ಚಿತ್ರೀಕರಣ ನಡೆದಿದೆ. ಮಾತಿನ ಜೋಡಣೆ ಸಹ ಅಂತಿಮ ಹಂತದಲ್ಲಿದೆ. ಸೆಪ್ಟೆಂಬರ್ 9 ರಂದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.WhatsApp Image 2022 05 30 at 12.20.40 PM

ಇದು 90ರ ದಶಕದಲ್ಲಿ ನಡೆಯುವ ಕಥೆ. ಬಾರ್ ಸಪ್ಲೇಯರ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಡಾಲಿ ಅವರ ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅದಿತಿ ಪ್ರಭುದೇವ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಬೆಳವಾಡಿ, ಭಾವನ ರಾಮಣ್ಣ, ಕಾಮಿಡಿ ಕಿಲಾಡಿಗಳು ಸಂತು, ತ್ರಿವೇಣಿ, ಪ್ರಾಣ್ಯ, ನಂದ ಗೋಪಾಲ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.WhatsApp Image 2022 05 30 at 12.20.40 PM 2

ನಿಹಾರಿಕಾ ಮೂವೀಸ್ ಲಾಂಛನದಲ್ಲಿ ಶ್ರೀಹರಿ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಕುಶಾಲ್ ಗೌಡ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ಕುಶಾಲ್ ಗೌಡ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಕಾರ್ತಿಕ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ. ಕುಟುಂಬ ಸಮೇತ ನೋಡಬಹುದಾದ ಸುಂದರ ಕಥಾಹಂದರದ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.WhatsApp Image 2022 05 30 at 12.20.41 PM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…