ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಪಾರು ಸೀರಿಯಲ್ ಆದಿ..ಶರತ್ ಪದ್ಮನಾಭ್ ಚೊಚ್ಚಲ ಕನಸಿಗೆ ಟೈಟಲ್ ಫಿಕ್ಸ್

ಪಾರು ಆದಿ ಈಗ ಹೀರೋ..ಶರತ್ ಪದ್ಮನಾಭ್ ಹೊಸ ಸಿನಿಮಾ ‘ಅನಿಮಾ..
’ಅನಿಮಾ’ ಮೂಲಕ ಪಾರು ಆದಿ ಹೊಸ ಹಂಗಾಮ..

ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ಅನಿಮಾ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.Paru serial Aadi, who tested his luck as a hero

ಅನಿಮಾಗೆ ವರ್ಧನ್ ಎಂ ಎಚ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ವರ್ಧನ್ ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಟೈಟಲ್ ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ,.Paru serial Aadi who tested his luck as a hero 2

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಿಮಾ ಸಿನಿಮಾ ಕೊನೆ ಹಂತದ ಚಿತ್ರೀಕರಣದಲ್ಲಿದೆ. ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗ್ಲೇ ಶೂಟಿಂಗ್ ನಡೆಸಲಾಗಿದೆ. ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗ್ತಿದೆ.Paru serial Aadi, who tested his luck as a hero

ಶರತ್ ನಾಯಕನಾಗಿ ನಟಿಸ್ತಿದ್ದು, ಅನುಷಾ ಕೃಷ್ಣ ನಾಯಕಿಯರಾಗಿ ಬಣ್ಣ ಹಚ್ಚಿದ್ದು, ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ, ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಎನ್ ಕೆ ರಾಜ್ ಛಾಯಾಗ್ರಹಣ, ವಿರಾಜ್ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್ ಹಿನ್ನೆಲೆ ಸಂಗೀತ, ಉಜ್ವಲ್ ಚಂದ್ರ ಸಂಕಲನ ಅನಿಮಾನ ಚಿತ್ರಕ್ಕಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…