ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಭುದೇವ.

ಸಂದೇಶ್ ಪ್ರೊಡಕ್ಷನ್ಸ್ ನಿಂದ ನಿರ್ಮಾಣ..

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಬಹುಭಾಷಾ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಪ್ರಸಿದ್ದರಾಗಿರುವ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.WhatsApp Image 2022 05 30 at 12.21.40 PM

ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿರುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಇದು ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯ 31 ನೇ ಚಿತ್ರ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ.

ವಿನಿ ವೆಂಕಟೇಶ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಜುಲೈ 5 ರಿಂದ ಆರಂಭವಾಗಲಿದೆ. ಅಂಡಮಾನ್, ನಿಕೋಬಾರ್, ಬೆಂಗಳೂರು, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಅಂಬರೀಶನ್ ಈ ನೂತನ ಸಂಗೀತ ನೀಡಲಿದ್ದಾರೆ. ಶೀರ್ಷಿಕೆ ಅನಾವರಣ ಸದ್ಯದಲ್ಲೇ ನಡೆಯಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…