“ಗಣ” ನಾಯಕನಾಗಿ ಬರುತ್ತಿದ್ದಾರೆ ಪ್ರಜ್ವಲ್ ದೇವರಾಜ್ .

Prajwal Devaraj is coming as the hero of "Gana".

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಪೂರ್ಣ.

ಡೈನಾಮಿಕ್ ಪ್ರಿನ್ಸ್ ದೇವರಾಜ್ ಅಭಿನಯದ “ಗಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ 80ದಿನಗಳ ಚಿತ್ರೀಕರಣ ನಡೆದಿದೆ. ನವೆಂಬರ್ ಹತ್ತರಿಂದ ಚಿತ್ರೀಕರಣ ನಂತರದ ಚಟುವಟಿಕೆಗಳು ಆರಂಭವಾಗಲಿದೆ.Prajwal Devaraj is coming as the hero of "Gana".

ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ.Prajwal Devaraj is coming as the hero of "Gana".

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ ಶಿವಕುಮಾರ್ ಈ ಚಿತ್ರದ ನಾಯಕಿ. ವಿಶಾಲ್ ಹೆಗ್ಡೆ, ವೇದಿಕಾ ಕುಮಾರ್, ಶಿವರಾಜ್ ಕೆ.ಆರ್ ಪೇಟೆ, ಕೃಷಿ ತಾಪಂಡ, ಸಂಪತ್ ರಾಜ್, ರವಿ ಕಾಳೆ, ರಮೇಶ್ ಭಟ್, ಉಮೇಶ್, ಸಿದ್ಲಿಂಗು ಶ್ರೀಧರ್, ಬಾಬು ಹಿರಣ್ಣಯ್ಯ ಹಾಗೂ ಮಾಸ್ಟರ್ ರಘುನಂದನ್ “ಗಣ”ದಲ್ಲಿ ಅಭಿನಯಿಸಿದ್ದಾರೆ.Prajwal Devaraj is coming as the hero of "Gana".

ಅನೂಪ್ ಸಂಗೀತ ಸಂಯೋಜಿಸಿರುವ ನಾಲ್ಕು ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ನಾಲ್ಕು ಮೈನವಿರೇಳಿಸುವ ಸಾಹಸ ದೃಶ್ಯಗಳು ಚಿತ್ರದಲ್ಲಿದ್ದು, ಅರ್ಜುನ್, ಮಾಸ್ ಮಾದ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ” ಗಣ” ಚಿತ್ರಕ್ಕಿದೆ. ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.Prajwal Devaraj is coming as the hero of "Gana".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…