ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ.

Prajwal Devaraj Mafia

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ”  Prajwal Devaraj Mafia ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ.Prajwal Devaraj Mafia

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.

 

ಸಖತ್ತಾಗಿದೆ ತೋತಾಪುರಿ 2 ಟೇಸ್ಟು!

Prajwal Devaraj Mafia

ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.Prajwal Devaraj Mafia

ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…