ಬೆಡ್ ಮೇಲೆ ಹಾಟ್ ಪೋಸ್ ಕೊಟ್ಟ ಕಣ್ ಸನ್ನೆ ನಟಿ ಪ್ರಿಯಾ ವಾರಿಯರ್…!

priya prakash varrier instagram

ಪ್ರಿಯಾ ಪ್ರಕಾಶ್​ ವಾರಿಯರ್​ ಆ ಒಂದು ವೈರಲ್​ ವಿಡಿಯೋದಲ್ಲಿ ಕೇವಲ ಒಂದೇ ಒಂದು ಕಣ್ಸನ್ನೆಯಿಂದ ರಾತ್ರೋರಾತ್ರಿ ಸ್ಟಾರ್​ ಆದ ಹುಡುಗಿ ಈ ಪ್ರಿಯಾ ವಾರಿಯರ್​ 2018ರಲ್ಲಿ ಪುಟ್ಟ ವಿಡಿಯೋ ಕ್ಲಿಪ್​ನಿಂದಾಗಿ ಪ್ರಿಯಾ ಕೋಟ್ಯಂತರ ಮಂದಿಯ ಹೃದಯ ಕದ್ದರು. ಈ ಹುಡುಗಿ ಅಂದು ಸಿಕ್ಕಾಪಟ್ಟೆ ಫೇಮಸ್​ ಆಗಿದ್ದರು. ಈಗ ಇದೇ ಪ್ರಿಯಾವಾರಿಯರ್ ಸಖತ್​ ಬೋಲ್ಡ್​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.ಪ್ರಿಯಾ ವಾರಿಯರ್ ಸಾಕಷ್ಟು ಬಾರಿ ತಮ್ಮ ಬೋಲ್ಡ್​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.ಪ್ರಿಯಾರ ಫೋಟೋ ನೋಡಿದ ನೆಟ್ಟಿಗರು ಹುಬ್ಬೇರಿಸಿದ್ದಾರೆ.Priya Prakash Varrier

ನಟಿ ಪ್ರಿಯಾ ವಾರಿಯರ್ ಸುಮಾರು ದಿನಗಳ ನಂತರ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ. ಇನ್ನು ಈ ನಟಿ ತನ್ನ ಮಾದಕ ನೋಟದ ಹಾಟ್ ಫೋಟೋಗಳ ಮೂಲಕ ಎಲ್ಲಾ ಸಿನಿರಸಿಕರನ್ನು ಆಕರ್ಷಣೆ ಮಾಡುತ್ತಿದ್ದಾರೆ. ಇನ್ನು ಅವರು ಹಂಚಿಕೊಂಡ ಫೋಟೋಗಳು ಪ್ರತಿಭಾರಿಯು ಪಡ್ಡೆ ಹುಡಿಗರು ಬಿಸಿಯೇರಿಸಿಕೊಳ್ಳುತ್ತಾರೆ.ಇನ್ನು ಮಲಯಾಳಂ ಮೂಲದ ನಟಿ ಪ್ರಿಯಾ ವಾರಿಯರ್ ಸಿನಿಮರಂಗಕ್ಕೆ ಬರುವ ಮೊದಲು ಕೆಲವೊಂದು ಶಾರ್ಟ್ ಮೂವೀಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ.Priya Prakash Varrier

ಆದರೆ ಕಳೆದ 2019 ರಲ್ಲಿ ಸಿನೆಮಾ ಒಂದರಲ್ಲಿ ಪ್ರಿಯಾ ವಾರಿಯರ್ ಕಾಣಿಸಿಕೊಂಡಿದ್ದರು. ತನ್ನ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಮಟ್ಟದ ಯಶಸ್ಸನ್ನು ದಕ್ಕಿಸಿಕೊಂಡಿದ್ದರು.ಈ ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಒಂದು ಸಣ್ಣ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ವೈ’ರಲ್ ಆಗಿತ್ತು. ಇನ್ನು 2019 ರಲ್ಲಿ ಮಲಯಾಳಂನಲ್ಲಿ ಓರು ಅದರ್ ಲವ್ ಎಂಬ ಸಿನೆಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು.ಈ ಸಿನೆಮಾದ ಒಂದು ಕ್ಲಿಪ್ ಚಿತ್ರ ಬಿಡುಗಡೆಯ ಮುನ್ನವೇ ಸಿಕ್ಕಾಪಟ್ಟೆ ವೈ’ರಲ್ ಆಗಿತ್ತು.Priya Prakash Varrier

ಇನ್ನೂ ಇತ್ತೀಚಿಗೆ ನಟಿ ಪ್ರಿಯಾ ವಾರಿಯರ್ ಸೋಷಿಯಲ್ ಮೀಡಿಯಾದಲ್ಲಿ ಸಕ್ಕತ್ ಹಾಟ್ ಆಗಿ ಕಾಣಿಸಿಕೊಂಡು ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಬೆಡ್ ಮೇಲೆ ರೆಡ್ ಟೀ ಶರ್ಟ್ ಧರಿಸಿ ಅಭಿಮಾನಿಗಳ ಕಣ್ಣು ಕುಕ್ಕುವ ಹಾಗೆ ತನ್ನ ಮಾದಕ ದರ್ಶನ ನೀಡಿದ್ದಾರೆ. Priya Prakash Varrierಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈ’ರಲ್ ಅಗಿದ್ದು, ಈ ಫೋಟೋ ನೋಡಿದ ನೆಟ್ಟಿಗರು ಅವಕಾಶ ಇಲ್ಲದೆ ಕಾಲಿ ಕುಳಿತಿರುವುದಕ್ಕೆ ಪ್ರಿಯಾ ವಾರಿಯರ್ ಸಿನೆಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಆಡಿಕೊಳ್ಳುತ್ತಿದ್ದಾರೆ. ನಟಿ ಪ್ರಿಯಾ ವಾರಿಯರ್ ಅವರ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯವನ್ನು ತಪ್ಪದೇ ಕಾಮೆಂಟ್ ಮೂಲಕ ತಿಳಿಸಿ.Priya Prakash Varrier

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…