ಪ್ರಿಯಾಂಕ ಉಪೇಂದ್ರ ಅವರಿಂದ ಅನಾವರಣವಾಯಿತು “ಶೀಲ” ಚಿತ್ರದ ಟ್ರೇಲರ್ .

Priyanka Upendra unveiled the trailer of Sheela.

ರಾಗಿಣಿ ದ್ವಿವೇದಿ ಅಭಿನಯದ ಈ ಚಿತ್ರ ಆಗಸ್ಟ್ 4 ತೆರೆಗೆ

ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ “ಶೀಲ” ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿದೆ. ‌ಇತ್ತೀಚೆಗೆ “ಶೀಲ” ಚಿತ್ರದ(ಕನ್ನಡ) ಟ್ರೇಲರ್ ನಟಿ ಪ್ರಿಯಾಂಕ ಉಪೇಂದ್ರ ಅವರಿಂದ ಬಿಡುಗಡೆಯಾಯಿತು.Priyanka Upendra unveiled the trailer of Sheela.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಪ್ರಿಯಾಂಕ ಉಪೇಂದ್ರ, ಟ್ರೇಲರ್ ತುಂಬಾ ಚೆನ್ನಾಗಿದೆ. ‌ರಾಗಿಣಿ ಅವರ ಅಭಿನಯ ಕೂಡ ಅದ್ಭುತವಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.Priyanka Upendra unveiled the trailer of Sheela.

“ಶೀಲ” ಮಹಿಳಾ ಪ್ರಧಾನ ಚಿತ್ರ. ಪ್ರಸ್ತುತ ಹೆಣ್ಣುಮಕ್ಕಳು ದಿನನಿತ್ಯ ಸಮಾಜದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಇತ್ತೀಚೆಗೆ ಮಲಯಾಳಂನಲ್ಲಿ ಚಿತ್ರ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಆಗಸ್ಟ್ 4 ರಂದು “ಶೀಲ” ಚಿತ್ರ ಕರ್ನಾಟಕದಾದ್ಯಂತ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಪ್ರಿಯಾಂಕ ಉಪೇಂದ್ರ ಅವರಿಗೆ ಧನ್ಯವಾದ. ಎಲ್ಲರೂ ನಮ್ಮ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು ನಾಯಕಿ ರಾಗಿಣಿ ದ್ವಿವೇದಿ.Priyanka Upendra unveiled the trailer of Sheela.

ನಿರ್ಮಾಪಕ ಡಿ.ಎಂ.ಪಿಳ್ಳೈ ಸಹ “ಶೀಲ” ಚಿತ್ರದ ಕುರಿತು ಮಾತನಾಡಿದರು. ಬಾಲು ನಾರಾಯಣನ್ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರಿದ್ದಾರೆ‌.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…