ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರಕ್ಕೆ
ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್ ಆಯ್ಕೆ

rachel david kannada movies

ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.Rachel David

ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್ ಗಿದು ಎರಡನೇ ಸಿನಿಮಾ. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕೆ ತಯಾರಿಯೂ ಭರ್ಜರಿಯಾಗಿ ನಡೆಯುತ್ತಿದೆ. ಮಿಲಿಂದ್ ಜೋಡಿಯಾಗಿ ಲವ್ ಮಾಕ್ಟೈಲ್ ಖ್ಯಾತಿಯ ರಚೆಲ್ ಡೇವಿಡ್ ತೆರೆ ಹಂಚಿಕೊಳ್ಳುತ್ತಿದ್ದಾರೆ.Rachel David

ಇತ್ತೀಚೆಗೆ ಸತ್ಯ ಪ್ರಕಾಶ್ ನಿರ್ದೇಶನದಲ್ಲಿ ತೆರೆಕಂಡ ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ಬಿಡುಗಡೆಯಾಗಿ ಉತ್ತಮ ವಿಮರ್ಶೆ ಪಡೆದುಕೊಂಡಿತ್ತು. ಈ ಚಿತ್ರವನ್ನು ನಿರ್ದೇಶನದ ಜೊತೆ ನಿರ್ಮಾಪಕ ಮಂಜುನಾಥ್ ಜೊತೆಗೂಡಿ ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಕೂಡ ಮಾಡಿದ್ದರು. ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು, ಈ ಚಿತ್ರಕ್ಕೂ ಮಯೂರ ಪಿಕ್ಚರ್ಸ್ ಡಿ.ಮಂಜುನಾಥ್ ಕೈ ಜೋಡಿಸಿದ್ದಾರೆ. ನೂತನ ಚಿತ್ರದ ಟೈಟಲ್ ಹಾಗೂ ನಾಯಕ ಮಿಲಿಂದ್, ನಾಯಕಿ ರಚೆಲ್ ಡೇವಿಡ್ ಪಾತ್ರದ ಬಗ್ಗೆ ಸದ್ಯದಲ್ಲೇ ಮಾಹಿತಿ ಹಂಚಿಕೊಳ್ಳಲಿದ್ದಾರೆ.Rachel David

ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸತ್ಯ ಪ್ರಕಾಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಭಾಗ್ಯರಾಜ್, ರಾಜು ಜೇಮ್ಸ್ ಬಾಂಡ್, ಕಳ್ಬೆಟ್ಟದ ದರೋಡೆಕೋರರು ಸಿನಿಮಾ ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಾಲ್ಕನೇ ಸಿನಿಮಾವಿದು. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ, ಲವಿತ್ ಕ್ಯಾಮೆರಾ ವರ್ಕ್,ಅಜಯ್ ಸಂಕಲನ ಚಿತ್ರಕ್ಕಿರಲಿದೆ.Rachel David

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…