ರಾಧನಾ ರಾಮ್ ಇನ್ಮುಂದೆ ಆರಾಧನಾ .ಹೆಸರು ಬದಲಿಸಿಕೊಂಡ ಮಾಲಾಶ್ರೀ – ರಾಮು ಪುತ್ರಿ .

Radhana Ram henceforth Aradhana Malashri daughter

ಹೆಸರು ಬದಲಿಸಿಕೊಂಡ ಮಾಲಾಶ್ರೀ – ರಾಮು ಪುತ್ರಿ .

ನಟಿ ಮಾಲಾಶ್ರೀ – ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ “ಕಾಟೇರ” ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ. Radhana Ram henceforth Aradhana Malashri daughter

ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ “ಕಾಟೇರ” ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ. ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು ಮಾಲಾಶ್ರೀ ವಿನಂತಿಸಿದ್ದಾರೆ. Radhana Ram henceforth Aradhana Malashri daughter Radhana Ram henceforth Aradhana Malashri daughter  Radhana Ram henceforth Aradhana Malashri daughter  Radhana Ram henceforth Aradhana Malashri daughter  Radhana Ram henceforth Aradhana Malashri daughter  Radhana Ram henceforth Aradhana Malashri daughter  Radhana Ram henceforth Aradhana Malashri daughter  Radhana Ram henceforth Aradhana Malashri daughter  Radhana Ram henceforth Aradhana Malashri daughter  Radhana Ram henceforth Aradhana Malashri daughter

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…