ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ .

Radhika Kumaraswamy is playing the lead role in the septuagenarian movie "Ajagrata".

ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತ .Radhika Kumaraswamy is playing the lead role in the septuagenarian movie "Ajagrata".

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ
“ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.Radhika Kumaraswamy is playing the lead role in the septuagenarian movie "Ajagrata".

ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.Radhika Kumaraswamy is playing the lead role in the septuagenarian movie "Ajagrata".

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ. ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.Radhika Kumaraswamy is playing the lead role in the septuagenarian movie "Ajagrata".

ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ .Radhika Kumaraswamy is playing the lead role in the septuagenarian movie "Ajagrata".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…