ಸೆಪ್ಟೆಂಬರ್ ನಲ್ಲಿ “ರಾಜ ರಾಣಿ ರೋರರ್ ರಾಕೆಟ್ “

raja rani roarer rocket kannada movie release september

ಬಿಡುಗಡೆಗೂ ಪೂರ್ವದಲ್ಲೇ ಭರ್ಜರಿಯಾಗಿ‌ ಮಾರಾಟವಾಗುತ್ತಿದೆ ಚಿತ್ರದ ಟಿಕೆಟ್

ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ‌ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.raja rani roarer rocket kannada movie

“ರಾಜ ರಾಣಿ ರೋರರ್ ರಾಕೆಟ್” ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ . ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ ಮಾಗಡಿ ನಿರ್ದೇಶಿಸಿದ್ದಾರೆ. ನಾಗರಾಜ್ ವಿ ಅಜ್ಜಂಪುರ ನಿರ್ಮಾಣ ಮಾಡಿದ್ದಾರೆ. ಹುಲಿಯೂರು ದುರ್ಗದಲ್ಲೇ ಬಹುತೇಕ ಚಿತ್ರೀಕರಣ ನಡೆದಿದೆ.raja rani roarer rocket kannada movie

ಮುಂದಿನ ತಿಂಗಳು ಚಿತ್ರ ತೆರೆಗೆ ಬರುತ್ತಿದ್ದು, ಚಿತ್ರತಂಡ ವಿನೂತನ ಪ್ರಚಾರಕ್ಕೆ ಮುಂದಾಗಿದೆ. ಇತ್ತೀಚೆಗೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕಾರ್ಯಕ್ಕೆ ಚಾಲನೆ ನೀಡಲಾಯಿತು. ಚಿತ್ರದ ಪಾಸ್(ಟಿಕೆಟ್) ಗಳನ್ನು ಈಗಲೇ ನೃತ್ಯಗಾರರಿಗೆ ವಿತರಿಸಲಾಗುತ್ತಿದೆ, ಆ ಕಾರ್ಯಕ್ಕೆ k g f ಖ್ಯಾತಿಯ ನೃತ್ಯ ನಿರ್ದೇಶಕ ಮೋಹನ್ ,dance Karnataka dance ಖ್ಯಾತಿಯ ರುದ್ರ, ಹಾಗೂ ಮತ್ತಿತರ ನೃತ್ಯಗಾರರು ಪ್ರೋತ್ಸಾಹ ನೀಡುತ್ತಿದ್ದಾರೆ ಎನ್ನುತ್ತಾರೆ ನಾಯಕ ಭೂಷಣ್.raja rani roarer rocket kannada movie

ಇತ್ತೀಚೆಗೆ ಸಂಚಿತ್ ಹೆಗಡೆ ಹಾಡಿರುವ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದ್ದು, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ‌ಪ್ರಭು ಎಸ್ ಆರ್, ಸಂಗೀತ ನೀಡಿದ್ದಾರೆ.raja rani roarer rocket kannada movie

ಭೂಷಣ್ ಅವರಿಗೆ ನಾಯಕಿಯಾಗಿ ಮಾನ್ಯ ಅಭಿನಯಿಸಿದ್ದಾರೆ. ರಣಧೀರ್, ಸಂತೋಷ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿರಿಯ ನೃತ್ಯ ನಿರ್ದೇಶಕ ಮೂಗೂರು ಸುಂದರಂ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…