‘ಎಲ್ಲೋ ಜೋಗಪ್ಪ‌ ನಿನ್ನರಮನೆಗೆ’ ಸಿನಿಮಾ ಹಾಡಿಗೆ ಧ್ವನಿಯಾದ ಎ.ಆರ್.ರೆಹಮಾನ್ ನೆಚ್ಚಿನ ಗಾಯಕಿ

Rakshita Suresh song for Ello Jogappa Ninnaramane

‘ಎಲ್ಲೋ ಜೋಗಪ್ಪ ನಿನ್ನರಮನೆ’ಗೆ ಹಾಡಿದ ರಕ್ಷಿತಾ ಸುರೇಶ್


‘ಎಲ್ಲೋ ಜೋಗಪ್ಪ ನಿನ್ನರಮನೆ’Rakshita Suresh song for Ello Jogappa Ninnaramane ಹಯವದನ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ. ಈ ಚಿತ್ರ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರತಂಡವೀಗ ಮತ್ತೊಂದು ಸಮಾಚಾರ ಹೊತ್ತು ನಿಮ್ಮ ಮುಂದೆ ಬಂದಿದೆ.Rakshita Suresh song for Ello Jogappa Ninnaramane

ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾದ ರೋಮ್ಯಾಂಟಿಕ್ ಹಾಡಿಗೆ ರಕ್ಷಿತಾ ಸುರೇಶ್ ಧ್ವನಿಯಾಗಿದ್ದಾರೆ. ಇತ್ತೀಚಿಗಷ್ಟೇ ಚೆನ್ನೈನ ಯೂನೋ ಸ್ಟುಡಿಯೋದಲ್ಲಿ ಸಾಂಗ್ ರೆಕಾರ್ಡಿಂಗ್ ಮಾಡಲಾಗಿದೆ. ಈ ಹಿಂದೆ ರಕ್ಷಿತಾ ಸುರೇಶ್ ಕಾಟೇರ ಸಿನಿಮಾದ ಯಾವ ಜನುಮದ ಗೆಳತಿ ಹಾಗೂ ಉಪಾಧ್ಯಕ್ಷ ಸಿನಿಮಾದ ನನಗೆ ನೀನು ಸಾಂಗ್ ಸೇರಿದಂತೆ ಹಲವು ಕನ್ನಡ ಹಾಡುಗಳಿಗೆ ಕಂಠ ಕುಣಿಸಿದ್ದಾರೆ. ಮೂಲತಃ ಮೈಸೂರು ಮೈಸೂರಿನವರಾದ ರಕ್ಷಿತಾ ಸುರೇಶ್, ತಮಿಳಿನ ಪೊನ್ನಿಯಿನ್ ಸೆಲ್ವನ್ ಸೇರಿದಂತೆ ಹಲವು ತೆಲುಗು ಚಿತ್ರಗಳಿಗೂ ಹಾಡು ಆಡಿದ್ದಾರೆ. ಶಾರುಖ್ ಖಾನ್ ನಟನೆಯ ಜವಾನ್ ಹಾಡಿಗೂ ಧ್ವನಿಯಾಗಿರುವ ರಕ್ಷಿತಾ ಆಸ್ಕರ್ ಪ್ರಶಸ್ತಿ ವಿಜೇತ ಎ. ಆರ್.ರೆಹಮಾನ್ ಅವರ ಅಚ್ಚುಮೆಚ್ಚಿನ ಗಾಯಕಿ ಅನ್ನೋದೇ ವಿಶೇಷ.Rakshita Suresh song for Ello Jogappa Ninnaramane

ಕಂಬ್ಲಿಹುಳ’ ಅನ್ನೋ ಸಿನಿಮಾ ಮೂಲಕ ಸಿನಿಪ್ರಿಯರ ಮೆಚ್ಚುಗೆ ಗಳಿಸಿದ್ದಅಂಜನ್ ನಾಗೇಂದ್ರ ಈ ಚಿತ್ರಕ್ಕೆ ಹೀರೋ. ಅವರಿಗೆ ಜೋಡಿಯಾಗಿ ವೆನ್ಯಾ ರೈ ನಟಿಸಿದ್ದಾರೆ. ಸಂಜನಾ ದಾಸ್ ಕೂಡ ಒಂದು ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.Rakshita Suresh song for Ello Jogappa Ninnaramane

‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ಟೈಟಲ್ ಕೇಳಿ ಗ್ರಾಮೀಣ ಸೊಗಡಿನ ಸಿನಿಮಾ ಅಂದುಕೊಳ್ಳಬಹುದು. ಆದರೆ, ಈ ಸಿನಿಮಾದ ಥೀಮ್ ಬೇರೆನೇ ಇದೆ. ಇದು ಒಂದು ಜರ್ನಿ ಸಿನಿಮಾ. ತಂದೆ ಮತ್ತು ಮಗನ ಬಾಂಧವ್ಯದ ಕಹಾನಿ ಇದೆ. ಬೆಂಗಳೂರಿನಿಂದ ಶುರುವಾದ ಪ್ರಯಾಣ ಹಿಮಾಲಯದವರೆಗೆ ಹೋಗುತ್ತದೆ. ಭಾವನಾತ್ಮಕವಾದ ಈ ಸಿನಿಮಾ ಯುವ ಜನರಿಗೆ ಹೆಚ್ಚು ಮನರಂಜನೆ ನೀಡುತ್ತದೆ. ಹಲವು ರಾಜ್ಯಗಳ ಅನೇಕ ಲೊಕೇಷನ್​ಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ.Rakshita Suresh song for Ello Jogappa Ninnaramane

ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಈ ಚಿತ್ರಕ್ಕಿದೆ. ಪ್ರಮೋದ್ ಮರವಂತೆ ಮತ್ತು ರವೀಂದ್ರ ಮುದ್ದಿ ಸಾಹಿತ್ಯ ಬರೆದಿದ್ದಾರೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನರಸಿಂಹ ಸಾಹಸ ನಿರ್ದೇಶನ ಈ ಸಿನಿಮಾಗಿದೆ. ‘ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್’ ಮತ್ತು ‘ಕೃಷ್ಣಛಾಯಾ ಚಿತ್ರ’ ಬ್ಯಾನರ್ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…