ದೊಡ್ಡರಂಗೇಗೌಡರಿಂದ ಆರ್‌ಎಂ ? (ರಕ್ಷಿತ ಮಂಜುಳ) ಶೀರ್ಷಿಕೆ ಅನಾವರಣ

ಒಂದು ಚಿತ್ರ ಜನರನ್ನು ಆಕರ್ಷಿಸುವಲ್ಲಿ ಶೀರ್ಷಿಕೆಯೂ ಪ್ರಮುಖ ಪಾತ್ರ ವಹಿಸುತ್ತದೆ. ಅಂಥದ್ದೇ ಸ್ಪೆಷಲ್ ಟೈಟಲ್ ನಡಿ ಪ್ರಾರಂಭವಾಗುತ್ತಿರುವ ಚಿತ್ರದ ಹೆಸರು ಆರ್‌ಎಂ ? (ರಕ್ಷಿತಾ ಮಂಜುಳ). ಇಬ್ಬರು ಯುವತಿಯರು ಹಾಗೂ ಯುವಕನೊಬ್ಬನ ನಡುವೆ ನಡೆಯುವ ಘಟನೆಗಳನ್ನಿಟ್ಟುಕೊಂಡು ವಿಭಿನ್ನ ಪ್ರೇಮಕಥೆಯೊಂದನ್ನು ಹೇಳಹೊರಟಿದ್ದಾರೆ ನಿರ್ದೇಶಕ ದೇವು.‌WhatsApp Image 2022 07 18 at 9.35.47 PM

ಪ್ರೇಮಕಥೆಯ ಜೊತೆಗೆ ಥ್ರಿಲ್ಲರ್ ಕಂಟೆಂಟ್ ಇರುವ ಚಿತ್ರ ಇದಾಗಿದ್ದು, ದೇವು ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲದೆ ಈ ಚಿತ್ರವನ್ನು ಓ.ವಿ.ಎಂ. ಮೂವೀಸ್ ಮೂಲಕ ಭರತ್‌ಕುಮಾರ್ ಚಂದ್ರಶೇಖರ್ ಹೂಗಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಅವರು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ನಂತರ ಮಾತನಾಡಿದ ಅವರು, ಚಿತ್ರದ ಟೈಟಲ್ ಯಾವುದೇ ಇರಲಿ, ಕಥೆಯಮೇಲೆ ಹಿಡಿತವಿದ್ದರೆ ಆ ಸಿನಿಮಾವನ್ನು ಗೆಲ್ಲಿಸಬಹುದು, ನಿರ್ದೇಶಕರು ಇಬ್ಬರು ಹೆಣ್ಣುಮಕ್ಕಳ ನಡುವೆ ನಡೆಯುವ ಘಟನೆಗಳನ್ನಿಟ್ಟುಕೊಂಡು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಸಂಚಾಲಕ ರಾಜು ಖಾನಪ್ಪನವರ್ ಸುಂದರೇಶ್ ನರಗಲ್ ಉಪಸ್ಥಿತರಿದ್ದರು.WhatsApp Image 2022 07 18 at 9.35.48 PMಆಗಸ್ಟ್ ಕೊನೆಯಲ್ಲಿ ಈ ಚಿತ್ರದ ಮುಹೂರ್ತವನ್ನು ಗದುಗಿನ ಶ್ರೀ ಪಂಡಿತ ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ನಡೆಸಲಾಗುವುದು. ಬೆಂಗಳೂರು, ಮಂಡ್ಯ, ಹುಬ್ಬಳ್ಳಿ ಹಾಗೂ ಗದಗ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣವನ್ನು ನಡೆಸುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ. ಆರ್‌ಎಂ(ರಕ್ಷಿತಾಮಂಜು) ಚಿತ್ರದಲ್ಲಿ ಒಟ್ಟು ೪ ಹಾಡುಗಳಿದ್ದು, ಸದ್ಯ ಚಿತ್ರದ ತಾಂತ್ರಿಕವರ್ಗ ಹಾಗೂ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…