ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ .

"Rani" audio rights sold for huge amount.

ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ
ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ."Rani" audio rights sold for huge amount.ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ ಚಿತ್ರ ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು, ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ನಿರ್ಮಾಣ ಮಾಡುತ್ತಿದ್ದಾರೆ ನಾಯಕನಾಗಿ “ಕಿರಣ್ ರಾಜ್ ”ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡದ್ದಾರೆ, ಟೀಸರ್ ಪೋಸ್ಟರ್ ನಿಂದಲೇ ಭಾರಿ ನಿರೀಕ್ಷೆ ಹುಟ್ಟಿಸಿರುವ Ronny ಚಿತ್ರಕ್ಕೆ ಈಗ T-ಸೀರಿಸ್ ಜೊತೆಯಾಗಿರೋದು ಚಿತ್ರ ತಂಡಕ್ಕೆ ಇನ್ನಷ್ಟು ಹುಮ್ಮಸು ತಂದಿದೆ ಎನ್ನುತ್ತಾರೆ ನಿರ್ಮಾಪಕರು. ಮಣಿಕಾಂತ್ ಕದ್ರಿ ಚಿತ್ರಕ್ಕೆ 5 ಹಾಡುಗಳನ್ನು ಸಂಯೋಜಿಸಿದ್ದು, “ಕಾಂತರ ”ಖ್ಯಾತಿಯ ಪ್ರಮೋದ್ ಮರವಂತೆ 5 ಹಾಡುಗಳನ್ನು ಬರೆದಿದ್ದಾರೆ, ಕುನಾಲ್ ಗಾಂಜಾವಾಲ, ಹಂಸಿಕ ಐಯ್ಯರ್, ಶ್ವೇತಾ ಮೋಹನ್ ಅವರಂತಹ ಹೆಸರಾಂತ ಗಾಯಕರು ರಾನಿ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. "Rani" audio rights sold for huge amount.ಸುಮಾರು 85 ದಿನಗಳ ಚಿತ್ರೀಕರಣ ಮುಗಿದಿದ್ದು ಒಂದು ಹಾಡಿನ ಚಿತ್ರಿಕರಣ ಬಾಕಿ ಇದೆ. ಗ್ಯಾಂಗಸ್ಟರ್ ಕಥೆಯಾದರೂ ಮಾಸ್ ಎಲಿವೆಷನ್ ಇದ್ದರು ಕಿರಣ್ ರಾಜ್ ರವರ ಫ್ಯಾಮಿಲಿ ಅಭಿಮಾನಿಗಳನ್ನು ಗಮನದಲ್ಲಿ ಇಟ್ಟುಕೊಂಡು ಕಥೆ ಬರೆದಿದ್ದೇನೆ ಇದು ಫ್ಯಾಮಿಲಿ ಆಕ್ಷನ್ ಸಿನಿಮಾ ಎನ್ನುತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ, ಚಿತ್ರದಲ್ಲಿ ಸಮೀಕ್ಷ, ಅಪೂರ್ವ ಹಾಗೂ ರಾಧ್ಯಾ ಮೂವರು ನಾಯಕಿಯರಿದ್ದು, ಪೋಷಕ ಪಾತ್ರದಲ್ಲಿ ರವಿಶಂಕರ್, ಮಂಜು, ಉಗ್ರಂ ರವಿ, ಗಿರೀಶ್ ಹೆಗಡೆ, ಬೇಡ ಸುರೇಶ, ಮೈಕೋ ನಾಗರಾಜ್, ಸುಜಯ್ ಶಾಸ್ತ್ರಿ, ಲಕ್ಷ್ಮೀ ಸಿದ್ದಯ್ಯ, ಅನಿಲ್ ಯಾದವ್, ಶ್ರೀಧರ್,ಮಂಡ್ಯ ರಮೇಶ್ ಹೀಗೆ ದೊಡ್ಡ ತಾರಬಳಗವಿದೆ. ರಾಘವೇಂದ್ರ ಬೇಡ ಕೋಲಾರ ಛಾಯಾಗ್ರಾಹಣ, ಉಮೇಶ್ ಸಂಕಲನ ಸತೀಶ್ ಕಲಾ ನಿರ್ದೇಶನ ಧನಂಜಯ್ ನೃತ್ಯ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿದ್ದು, ಡಿಸೆಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರ ತಂಡ."Rani" audio rights sold for huge amount.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…