ಪ್ರೊಡಕ್ಷನ್ ನಂ.1 ಚಿತ್ರಕ್ಕೆ ಮುಹೂರ್ತ

ravi chandra vamshi vasanthi nalidaga

ಹೆಸರಿಡದ ಚಿತ್ರ ’ಪ್ರೊಡಕ್ಷನ್ ನಂ.1’ ಸಿನಿಮಾದ ಮುಹೂರ್ತ ಸಮಾರಂಭವು ವಿಜಯ ದಶಮಿ ದಿನದಂದು ನಂದಿನಿ ಲೇಔಟ್‌ನ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ಮಾಜಿ ಕಾರ್ಪೋರೇಟರ್ ರಾಜೇಂದ್ರಕುಮಾರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ’ಪುಟಾಣಿಸಫಾರಿ’ ’ವರ್ಣಮಯ’ ’ಮಠ’ ’ನೈಟ್‌ಕರ್ಫ್ಯೂ’ ಹಾಗೂ ಇದೇ ತಿಂಗಳು ಬಿಡುಗಡೆಯಾಗುತ್ತಿರುವ ’ವಾಸಂತಿ ನಲಿದಾಗ’ ಚಿತ್ರಗಳನ್ನು ನಿರ್ದೇಶನ ಮಾಡಿರುವ ರವೀಂದ್ರವೆಂಶಿ ಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ರೈತ, ಉದ್ಯಮಿಯಾಗಿರುವ ಚಿಕ್ಕಬದರಿಕಲ್ಲು ಮೂಲದ ಆರ್.ಕೃಷ್ಣಮೂರ್ತಿ ಎಂ.ಆರ್.ಕೆ. ಫಿಲಿಂಸ್ ಮುಖಾಂತರ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ’ಹೀಗೊಂದು ರಕ್ತ ಚರಿತ್ರೆ’ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ.ravi chandra vamshi vasanthi nalidaga

2004ರ ಕಾಲಘಟ್ಟದಲ್ಲಿ ಕೆಆರ್‌ಎಸ್‌ದಲ್ಲಿ ನಡೆದಂತ ಸತ್ಯ ಘಟನೆಯನ್ನು ಆಧರಿಸಿದ ಸಿನಿಮಾವು ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಳ್ಳುತ್ತಿದೆ. ’ವಾಸಂತಿ ನಲಿದಾಗ’ ಚಿತ್ರದ ನಾಯಕ ರೋಹಿತ್‌ಶ್ರೀಧರ್ ಅವರಿಗೆ ಎರಡನೇ ಅವಕಾಶ. ನಾಯಕಿ, ಉಳಿದ ತಾರಗಣದ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಿದೆ. ಹೆಸರಾಂತ ನಟ ಖಳನಾಗಿ ನಟಿಸುವ ಸಾಧ್ಯತೆ ಇದೆ. ಪ್ರಮೋದ್‌ಭಾರತೀಯ ಛಾಯಾಗ್ರಾಹಕ ಇನ್ನುಳಿದಂತೆ, ತಂತ್ರಜ್ಘರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.ravi chandra vamshi vasanthi nalidaga

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…