ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್​ ಗ್ಲಿಂಪ್ಸ್​ ಬಿಡುಗಡೆ

Released title glimpse of Saidharam Tej's 'Virupaksha'

‘ಸುಪ್ರೀಂ ಹೀರೋ’ ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ ‘ವಿರೂಪಾಕ್ಷ’ ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ
‘ವಿರೂಪಾಕ್ಷ’ ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ. Released title glimpse of Saidharam Tej's 'Virupaksha'

ಇದು 1990ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಕಾಡಿಗೆ ಅಂಟಿಕೊಂಡಿರುವ ಹಳ್ಳಿಯೊಂದರಲ್ಲಿ ಮೂಢನಂಬಿಕೆಗಳ ಹೆಸರಿನಲ್ಲಿ ನಡೆಯುವ ಕೆಲವು ವಿಲಕ್ಷಣ ಘಟನೆಗಳನ್ನು ನಾಯಕ ಹೇಗೆ ನಿಭಾಯಿಸುತ್ತಾನೆ ಎಂಬುದು ತೋರಿಸಲಾಗಿದೆ.
ಕಳೆದ ವರ್ಷ ಹೈದರಾಬಾದ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ಚೇತರಿಸಿಕೊಂಡಿರುವ ಸಾಯಿಧರಮ್​ ತೇಜ್ ಈ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಕಾರ್ತಿಕ್​ ದಂಡು ನಿರ್ದೇಶಿಸಿದ್ದು, ಶ್ಯಾಮ್​ ದತ್​ ಅವರ ಛಾಯಾಗ್ರಹಣ ಮತ್ತು ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತವಿದೆ. Released title glimpse of Saidharam Tej's 'Virupaksha'

‘ವಿರೂಪಾಕ್ಷ’ ಚಿತ್ರವು ಏಪ್ರಿಲ್ 21, 2023ರಂದು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ಯಾನ್​ ಇಂಡಿಯಾ ಚಿತ್ರವಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…