‘ಸದ್ದು ವಿಚಾರಣೆ ನಡೆಯುತ್ತಿದೆ’ ನವೆಂಬರ್ 25ಕ್ಕೆ ರಾಜ್ಯಾದ್ಯಂತ ಬಿಡುಗಡೆ- ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಸಿನಿಮಾ

saddu vicharane nadeyuttide release on 25th

ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಭಾಸ್ಕರ್ ಆರ್ ನೀನಾಸಂ ನಿರ್ದೇಶಿಸಿರುವ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇಂಟ್ರಸ್ಟಿಂಗ್ ಟ್ರೇಲರ್, ಚೆಂದದ ಹಾಡುಗಳ ಮೂಲಕ ಚಿತ್ರ ಪ್ರೇಮಿಗಳ ಮನಗೆದ್ದಿರುವ ಚಿತ್ರ ನವೆಂಬರ್ 25ಕ್ಕೆ ಪ್ರೇಕ್ಷಕರೆದುರು ಬರಲು ರೆಡಿಯಾಗಿದೆ.saddu vicharane nadeyuttide release on 25th

ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಪೂರ್ತಿ ಪಡೆದು ಹೆಣೆದ ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಾಹಂಗೀರ್, ರೋಹಿಣಿ ರಘುನಂನಂದನ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.saddu vicharane nadeyuttide release on 25th

ಬೆಂಗಳೂರು, ಸಕಲೇಶಪುರ, ಮಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದ್ದು, ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್ ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ ಸಂಕಲನ, ಗಂಗಮ್ ರಾಜ್ ನೃತ್ಯ ನಿರ್ದೇಶನ, ದಕ್ಷಿಣ ಮೂರ್ತಿ ಸಂಭಾಷಣೆ ಚಿತ್ರಕ್ಕಿದೆ.saddu vicharane nadeyuttide release on 25th

ಪ್ರಮೋದ್ ಮರವಂತೆ, ಕಿನ್ನಾಳ್ ರಾಜ್ ಸಾಹಿತ್ಯದಲ್ಲಿ ಅರಳಿದ ಹಾಡುಗಳು ಸಿನಿಮಾದಲ್ಲಿದ್ದು, ಎಲ್ಲಾ ಹಾಡುಗಳು ಕೇಳುಗರ ಮನಗೆದ್ದಿವೆ. ರಘು ದೀಕ್ಷಿತ್, ರವಿ ಬಸ್ರೂರು, ಪಂಚಮ್ ಜೀವ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಸಾಕಷ್ಟು ಇಂಟ್ರಸ್ಟಿಂಗ್ ಅಂಶಗಳನ್ನು ಹೊತ್ತ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನವೆಂಬರ್ 25ಕ್ಕೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…