“ಯಾಕೋ ಬೇಜಾರು” ಮೂಲಕ ಮಾತಿನಮಲ್ಲಿಯಾಗಿ ಬರುತ್ತಿದ್ದಾರೆ ಸಂಹಿತಾ ವಿನ್ಯಾ.

ಮಾಡಲಿಂಗ್ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಸಂಹಿತಾ ವಿನ್ಯಾ, ನಾಯಕಿಯಾಗೂ ಚಿರಪರಿಚಿತ. ಪ್ರಸ್ತುತ ಇವರು ನಾಯಕಿಯಾಗಿ ನಟಿಸಿರುವ “ಯಾಕೋ ಬೇಜಾರು” ಚಿತ್ರದ ಟ್ರೇಲರ್ ಇದೇ ಜುಲೈ ಒಂದರಂದು ಬಿಡುಗಡೆಯಾಗಲಿದೆ.WhatsApp Image 2022 06 29 at 9.04.11 AM

ಗಾಲಿ ಲಕ್ಕಿ ನಿರ್ದೇಶನದ ಈ ಚಿತ್ರದ ನಾಯಕಿಯಾಗಿ ಸಂಹಿತಾ ವಿನ್ಯಾ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಸಂಹಿತಾ, ಆರ್ ಜೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಆರಂಭದಿಂದ ಕೊನೆಯತನಕ ಚುರುಕಾದ ಸಂಭಾಷಣೆ ಮೂಲಕ ಸಂಹಿತಾ ವಿನ್ಯಾ ಎಲ್ಲರ ಗಮನ ಸೆಳೆಯುತ್ತಾರೆ. ಮಾತಿನಮಲ್ಲಿಯಾಗಿ ನೋಡುಗರನ್ನು ರಂಜಿಸಲಿದ್ದಾರೆ. ಲವ್ ಜಾನರ್ ನ ಈ ಚಿತ್ರದ ಟ್ರೇಲರ್ ಜುಲೈ ಒಂದರಂದು ಬಿಡುಗಡೆಯಾಲಿದ್ದು, ಸದ್ಯದಲ್ಲೇ ಚಿತ್ರ ಕೂಡ ತೆರೆಗೆ ಬರಲಿದೆ. ಖ್ಯಾತ ವಸ್ತ್ರ ವಿನ್ಯಾಸಕಾರ ಫಾರೆವರ್ ನವೀನ್ ಕುಮಾರ್ ಸಂಹಿತಾ ವಿನ್ಯಾ ಅವರಿಗೆ ವಸ್ತ್ರವಿನ್ಯಾಸ ಮಾಡಿದ್ದಾರೆ. ವಿ.ನಂದಿ ಸಹ ನಿರ್ದೇಶನ ಹಾಗೂ ಸುಬ್ರಹ್ಮಣ್ಯ ಜೆ ವೈದ್ಯ ಅವರ ಛಾಯಾಗ್ರಹಣ “ಯಾಕೋ ಬೇಜಾರು” ಚಿತ್ರಕ್ಕಿದೆ.WhatsApp Image 2022 06 29 at 9.04.11 AM 1

“ಯಾಕೋ ಬೇಜಾರು” ಚಿತ್ರ ಹಾಗೂ ನನ್ನ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ ಎನ್ನುತ್ತಾರೆ ಸಂಹಿತಾ ವಿನ್ಯಾ.WhatsApp Image 2022 06 29 at 9.04.11 AM 2

ಇದು ಸಂಹಿತಾ ಅವರು ನಾಯಕಿಯಾಗಿ ನಟಿಸಿರುವ ಹನ್ನೊಂದನೆಯ ಸಿನಿಮಾ. “ವಿಷ್ಣು ಸರ್ಕಲ್”, ” ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು” ಸೇರಿದಂತೆ ಕನ್ನಡದಲ್ಲಿ ಇವರು ಅಭಿನಯಿಸಿರುವ ಆರು ಚಿತ್ರಗಳು ಈಗಾಗಲೇ ತೆರೆ ಕಂಡಿದೆ. ತಮಿಳು, ತೆಲುಗಿನಲ್ಲೂ ಇವರ ಚಿತ್ರ ಬಿಡುಗಡೆಯಾಗಿದೆ.ಇತ್ತೀಚೆಗೆ ತೆರೆಗೆ ಬಂದ ಪ್ಯಾನ್ ಇಂಡಿಯಾ ಸಿನಿಮಾ “ಯೂ ಆರ್ ಮೈ ಹೀರೋ” ಚಿತ್ರ ಸಂಹಿತಾ ವಿನ್ಯಾ ಅವರಿಗೆ ಮತ್ತಷ್ಟು ಹೆಸರು ತಂದುಕೊಟ್ಟಿದೆ. ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬರುತ್ತಿದೆ.WhatsApp Image 2022 06 29 at 9.04.10 AM

ಮಾಡಲಿಂಗ್ ಕ್ಷೇತ್ರದಲ್ಲೂ ಸಂಹಿತಾ ವಿನ್ಯಾ ಅವರ ಹೆಸರು ಪ್ರಸಿದ್ದಿಯಲ್ಲಿದೆ. ಫಾರೆವರ್ ನವೀನ್ ಕುಮಾರ್ ಅವರ ಅನೇಕ ಫ್ಯಾಷನ್ ಶೋಗಳ ಮೂಲಕ ಸಂಹಿತಾ ವಿನ್ಯಾ ಜನಪ್ರಿಯರಾಗಿದ್ದಾರೆ. ಬಾಲಿವುಡ್ ನ ಹೆಸರಾಂತ ನಟಿಯರು ಭಾಗವಹಿಸಿದ್ದ ಮೆಟ್ ಗಾಲದಲ್ಲೂ ಸಂಹಿತಾ ವಿನ್ಯಾ ಭಾಗವಹಿಸಿದ್ದಾರೆ. ಏಕಕಾಲಕ್ಕೆ ಮಾಡಲಿಂಗ್ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಹಿತಾ ವಿನ್ಯಾ ಎರಡು ಕ್ಷೇತ್ರಗಳಲ್ಲೂ ಪ್ರಸಿದ್ದಿ ಪಡೆಯುತ್ತಿದ್ದಾರೆ.WhatsApp Image 2022 06 29 at 9.04.10 AM 2WhatsApp Image 2022 06 29 at 9.04.09 AM WhatsApp Image 2022 06 29 at 9.04.09 AM 1 WhatsApp Image 2022 06 29 at 9.04.10 AM 1

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…