ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ನೂತನ ಪ್ರತಿಭೆಗಳ ಅನಾವರಣ.

ಕಿರುಚಿತ್ರ ನಿರ್ಮಾಣ ಸಾಕಷ್ಟು ಪ್ರತಿಭಾವಂತರ ಕನಸು. ಈ ಕನಸಿಗೆ ಆಸರೆಯಾಗಿ ನಿಂತಿದ್ದಾರೆ ಛಾಯಾಗ್ರಹಕ ಸತ್ಯ ಹೆಗಡೆ.

ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಪ್ರತಿಭಾವಂತ ಯುವ ಪ್ರತಿಭೆಗಳ ಸಮಾಗಮದಲ್ಲಿ ತಯಾರಾದ ಕಿರುಚಿತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಕಿರುಚಿತ್ರ ನಿರ್ಮಾಣ ಮಾಡುವವರನ್ನು ಪ್ರೋತ್ಸಾಹಿಸುತ್ತಿದ್ದಾರೆ.WhatsApp Image 2022 05 03 at 8.55.22 AM 1

ಇತ್ತೀಚೆಗೆ ವಿನಯ್ ಶಾಸ್ತ್ರಿ ಅವರ ನಿರ್ದೇಶನದಲ್ಲಿ ಮಂಜುನಾಥ್ ಹೆಗಡೆ ಹಾಗೂ ಅರಣಾ ಬಾಲರಾಜ್ ಅಭಿನಯಿಸಿರುವ “ಕಾಲ”. ನಾಟಕ ಕಂಪನಿಗಳ ವಾಸ್ತವ ತಿಳಿಸುವ , ಅಭಿಷೇಕ್ ಕಾಸರಗೋಡು ನಿರ್ದೇಶನದ ” ನಾಟಕದ್ ಕಂಪನಿ” ಹಾಗೂ ಆಹಾರ ಪೂರೈಕೆ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವ ಹೆಣ್ಣುಮಗಳೊಬ್ಬಳ ಕಥೆಯನ್ನಾಧರಿಸಿದ, ಪ್ರಶಾಂತ್ ಗೌಡ ನಿರ್ದೇಶನದಲ್ಲಿ ರಮ್ಯಕೃಷ್ಣ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಲಾಸ್ಟ್ ಆರ್ಡರ್” ಕಿರುಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಒಂದೊಂದು ಕಿರುಚಿತ್ರ ಕೂಡ ಬಹಳ ಅದ್ಭುತವಾಗಿತ್ತು. ಸ್ವಲ್ಪ ಸಮಯದಲ್ಲೇ ದೊಡ್ಡ ವಿಷಯ ಹೇಳುವ ಕೆಲಸ ಮಾಡಿದ್ದಾರೆ ಈ ಕಿರುಚಿತ್ರಗಳ ನಿರ್ದೇಶಕರು. ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ ಕಲಾವಿದರು.WhatsApp Image 2022 05 03 at 8.55.22 AM

ಸಾಹಿತಿ ಜಯಂತ ಕಾಯ್ಕಿಣಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕರಾದ ಕೆ.ಮಂಜು, ಉದಯ್ ಕೆ ಮೆಹ್ತ, ನಿರ್ದೇಶಕ ಗಿರಿರಾಜ್ ಸೇರಿದಂತೆ ಮುಂತಾದ ಗಣ್ಯರು ಈ ಕಿರುಚಿತ್ರಗಳನ್ನು ವೀಕ್ಷಿಸಿ ಕಿರುಚಿತ್ರ ತಂಡವನ್ನು ಹಾಗೂ ಅವರಿಗೆ ಪ್ರೋತ್ಸಾಹ ನೀಡಿತ್ತಿರುವ ಸತ್ಯ ಹೆಗಡೆಯವರನ್ನು ಅಭಿನಂದಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…