ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ .

ಉಮೇಶ್ ಎಸ್ ಹಿರೇಮಠ ನಿರ್ಮಾಣದಲ್ಲಿ ಸಂಜಯ್ ಹೆಚ್ ನಿರ್ದೇಶಿಸಿರುವ “ಸ್ಕೂಲ್ ಡೇಸ್” “School Days” hits the screens on November 24. ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಮಾಜಿ ಶಾಸಕ ನೆ ಲ ನರೇಂದ್ರಬಾಬು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು."School Days" hits the screens on November 24.

“ಸ್ಕೂಲ್ ಡೇಸ್” ಹೆಸರೆ ಹೇಳುವಂತೆ ಶಾಲೆಯ ದಿನಗಳ ಕುರಿತಾದ ಚಿತ್ರ. ಅದರಲ್ಲೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸುತ್ತಲ್ಲಿನ ಕಥೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಭಾಷೆಯಲ್ಲೇ ಮೂಡಿಬಂದಿದೆ. ಉತ್ತರ ಕರ್ನಾಟಕದಲ್ಲೇ ಚಿತ್ರೀಕರಣ ನಡೆದಿದೆ. ಚಿತ್ರ ನೋಡಿದಾಗ ನಮ್ಮ “ಸ್ಕೂಲ್ ಡೇಸ್” ನೆನಪಾಗುವುದು ಖಚಿತ. ಹೆಚ್ಚಾಗಿ ಹೊಸ ಪ್ರತಿಭೆಗಳಿಗೆ ಈ ಚಿತ್ರದಲ್ಲಿ ಅವಕಾಶ ನೀಡಲಾಗಿದೆ. ಆಡಿಷನ್ ಮೂಲಕ ಆಯ್ಕೆ ಮಾಡಿಕೊಳ್ಳಲಾಯಿತು. ಚಿತ್ರ ಚೆನ್ನಾಗಿ ಬಂದಿದೆ. ಇದೇ ನವೆಂಬರ್ 24 ಚಿತ್ರ ಬಿಡುಗಡೆಯಾಗಲಿದೆ ನೋಡಿ ಹಾರೈಸಿ ಎಂದು ನಿರ್ದೇಶಕ ಸಂಜಯ್ ಹೆಚ್ ತಿಳಿಸಿದರು."School Days" hits the screens on November 24.

ನಾನು ಮೂಲತಃ ಉದ್ಯಮಿ ಎಂದು ಮಾತನಾಡಿದ ನಿರ್ಮಾಪಕ ಉಮೇಶ್ ಎಸ್ ಹಿರೇಮಠ, ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಸಿನಿಮಾ ನೋಡಿದಾಗ ನನ್ನ ಹಿಂದಿನ ದಿನಗಳು ನೆನಪಾದವು. ನವೆಂಬರ್ 24 ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಬೆಂಬಲವಿರಲಿ ಎಂದರು."School Days" hits the screens on November 24.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಕೆ.ಎಂ.ಇಂದ್ರ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ಅರ್ಜುನ್ ಬಳ್ಳಾರಿ, ಸಂಗಮ್ ಮಠದ್, ನೇಹಾ, ವಿವೇಕ್ ಜಂಬಗಿ ಮುಂತಾದವರು “ಸ್ಕೂಲ್ ಡೇಸ್” ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…