“ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರಕ್ಕೆ ಸುಧಾಮೂರ್ತಿ ಮೆಚ್ಚುಗೆ

ಸರಳತೆ, ಸಜ್ಜನಿಕೆಗೆ ಮತ್ತೊಂದು ಹೆಸರು ಸುಧಾಮೂರ್ತಿ. ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾಗಿದ್ದರೂ ಅವರ ಜೀವನಶೈಲಿ ಎಲ್ಲರಿಗೂ ಮಾಧರಿ.WhatsApp Image 2022 06 11 at 10.51.18 AM

ಈಗಿನ ಮಕ್ಕಳು ಹೆಚ್ಚು ಮೊಬೈಲ್ ಬಳಸುವುದರಿಂದ ಆಗುವ ಪರಿಣಾಮಗಳ ಸುತ್ತ ಹೆಣೆಯಲಾಗಿರುವ, ಮಧುಚಂದ್ರ ನಿರ್ದೇಶನದಲ್ಲಿ ಸೃಜನ್ ಲೋಕೇಶ್ ಹಾಗೂ ಮೇಘನಾರಾಜ್ ನಟಿಸಿರುವ “ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರವನ್ನು ಸುಧಾಮೂರ್ತಿ ಅವರು ಇತ್ತೀಚೆಗೆ ವೀಕ್ಷಿಸಿದರು.WhatsApp Image 2022 06 11 at 10.51.18 AM 1

ಈ ಸಿನಿಮಾವು ಒಂದು ಹೊಸ ರೀತಿಯ ಪ್ರಯೋಗ, ನಾನು ನಿಜ ಜೀವನದಲ್ಲಿ ನೋಡಿದ್ದೀನಿ. ನಾವು ಈಗ ಮಕ್ಕಳ ಅಡಿಕ್ಷನ್ ನೋಡಿ ಅಯ್ಯೋ ಮಕ್ಕಳು ಅಂದುಕೊಳ್ಳುತ್ತೇವೆ. ಆದರೆ ನಿಜವಾಗಲೂ ಅದು ಸಮಸ್ಯೆ ಆಗುತ್ತಿದೆ. ನಮ್ಮ ಸಮಾಜದಲ್ಲಿ . ಮೊಟ್ಟ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಿದ್ದಾರೆ. ಸಿನಿಮಾ ಬಹಳ ಚೆನ್ನಾಗಿದೆ, humour ಆಗಿ ಮಾಡಿದ್ದಾರೆ, ಒಳ್ಳೆಯ ಕಾನ್ಸೆಪ್ಟ್. ಮತ್ತೆ ಸದ್ಯದ ಸಾಮಾಜಿಕ ಪರಿಸ್ಥಿತಿ ಕುರಿತಾಗಿ ಮಾಡಿರೋದಿಕ್ಕೆ ಅಭಿನಂದನೆಗಳು.WhatsApp Image 2022 06 11 at 10.51.19 AM

ಎಲ್ಲರೂ ಬಹಳ ಚೆನ್ನಾಗಿ ಅಭಿನಯಿಸಿದ್ದಾರೆ, ನಿರ್ದೇಶಕರಿಗೆ ವಿಶೇಷವಾಗಿ ಅಭಿನಂದನೆಗಳು ಯಾಕೆ ಅಂದರೆ, ಇದರಲ್ಲಿ ಲವ್ ಸ್ಟೋರಿ ಅಲ್ಲ, ರೊಮ್ಯಾಂಟಿಕ್ ಸೀನ್ಸ್ ಇಲ್ಲ, ಹೊಸ ತರ ಇದೆ. ಒಂದು ಅದ್ಭುತವಾದ ಕಲ್ಪನಾಶಕ್ತಿ ಹಾಗೂ ಕಠಿಣವಾದ ಸಮಸ್ಯೆಗೆ ಅದ್ಭುತವಾದ ಸೊಲ್ಯೂಷನ್ ಇದೆ.selfie mummy google daddy 947
ಇದು ಬೇರೆ ಬೇರೆ ಭಾಷೆಯಲ್ಲಿ ಬರಬೇಕು ಅಂತ ನನ್ನ ಅಭಿಪ್ರಾಯ. ಹಿಂದಿ ,ಬೆಂಗಾಲಿ,ಮರಾಠಿ ,ತಮಿಳು, ತೆಲುಗು, ಕಾಶ್ಮೀರ ಯಿಂದ ಕನ್ಯಾಕುಮಾರಿಯ ವರೆಗೂ ಇದು ಸಾಮಾನ್ಯ ಸಮಸ್ಯೆ,
ಅದಕ್ಕೆ ಇದೇ ತರ ಹೊಸ ಹೊಸ ಪ್ರಯೋಗಗಳು ಸಿನೆಮಾ ಮೂಲಕ ಹೊರ ಬರಲಿ ಅಂತ ನಾನು ಆಶಿಸುತ್ತೇನೆ, ಇಡೀ ತಂಡಕ್ಕೆ ಅಭಿನಂದನೆಗಳು ಎಂದರು ಸುಧಾಮೂರ್ತಿ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…