ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ಸ್ಕಂದ ಸಿನಿಮಾ ರಿಲೀಸ್

Skanda Movie Poster

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ.Sep 28 Ram Pothineni and Srileela starrer 'Skanda' movie release

ಬೋಯಪಾಟಿ ಶ್ರೀನು ಆಕ್ಷನ್ ಕಟ್ ಹೇಳಿರುವ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಭಾರೀ ಸದ್ದು ಮಾಡಿವೆ. ಪ್ರೀ ರಿಲೀಸ್ ವ್ಯವಹಾರದಲ್ಲಿಯೂ ದಾಖಲೆ ಬರೆದಿರುವ ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.Sep 28 Ram Pothineni and Srileela starrer 'Skanda' movie release

ಇಷ್ಟು ದಿನಗಳ ಕಾಲ ಲವರ್ ಬಾಯ್ ಆಗಿ ಮಿಂಚಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಸ್ಕಂದ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಕನ್ನಡತಿ ಶ್ರೀಲೀಲಾ, ರಾಮ್‌ಗೆ ಜೋಡಿಯಾಗಿ ನಟಿಸಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್‌ಎಸ್ ಮ್ಯೂಸಿಕ್ ಕಿಕ್ ಈ ಚಿತ್ರಕ್ಕಿದೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಸ್ಕಂದ ಸಿನಿಮಾವನ್ನು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಸೆಪ್ಟೆಂಬರ್ 28ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಸ್ಕಂದ ಸಿನಿಮಾ ತೆರೆ ಕಾಣುತ್ತಿದೆ.‌Sep 28 Ram Pothineni and Srileela starrer 'Skanda' movie release

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…