ಚಿತ್ರರಂಗದ ಭರವಸೆ ನಿರ್ದೇಶಕ ಶಂಕರ್ ಕೋನಮಾನಹಳ್ಳಿ

Shankar Konamanahalli Director

ಶಂಕರ್ ಕೋನಮಾನಹಳ್ಳಿ ಮೂಲತ ಕನಕಪುರ ತಾಲೂಕಿನ ಕೋನಮಾನಹಳ್ಳಿಯ Shankar Konamanahalli Director ಚಿಕ್ಕ ಗ್ರಾಮದವರು. ಸಿನಿಮಾ ಬಗ್ಗೆ ಚಿಕ್ಕ ವಯಸ್ಸಿನಿಂದ ತುಂಬಾ ಆಸಕ್ತಿ ಇದ್ದ ಇವರು ಓದು ಮುಗಿದ ನಂತರ ಬೆಂಗಳೂರಿಗೆ ಬಂದು ಲೈಟ್ ಬಾಯ್ ಆಗಿ ಕೆಲಸಕ್ಕೆ ಸೇರುತ್ತಾರೆ.Shankar Konamanahalli Director

ಲೈಟ್ ಬಾಯ್ ಆಗಿ ಆರು ತಿಂಗಳ ಕೆಲಸ ಮಾಡಿದ ನಂತರ ಗುಪ್ತಗಾಮಿ ಧಾರಾವಾಹಿ ಸಹಾಯಕ ನಿರ್ದೇಶಕರಾಗಿ ಆರೂರು ಜಗದೀಶ್ ಅವರ ಬಳಿ ಕೆಲಸ ಮಾಡಿ ಅದೇ ದಾರವಾಹಿಯಲ್ಲಿ ಸಹ ನಿರ್ದೇಶಕರು ಆಗುತ್ತಾರೇ ಮೂರು ವರ್ಷಗಳ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಶಂಕರ್ ಕೋನಮಾನಹಳ್ಳಿ, ಗಾಳಿಪಟ ಧಾರಾವಾಹಿಗೆ ನಿರ್ದೇಶಕರಾಗಿ ಆಯ್ಕೆಯಾಗುತ್ತಾರೆ .ಸುಮಾರು ಐದು ಧಾರಾವಾಹಿಗಳ ನಿರ್ದೇಶನ ಮಾಡಿ ಸೈನಿಸಿಕೊಳ್ಳುತ್ತಾರೆ .

ಲೋಕದಲ್ಲಿ ಯಾವ ಮಾನವನೂ ಪೂರ್ಣ ಸುಖಿಯೂ ಅಲ್ಲ.


Shankar Konamanahalli DirectorActress Gallery

ಲಾಕ್ಡೌನ್ ನಲ್ಲಿ ದಾರವಾಹಿಗಳನ್ನು ನಿಲ್ಲಿಸಿದಾಗ ಶಂಬೋ ಶಿವ ಶಂಕರ ಮೂವಿಯನ್ನು ಮಾಡುತ್ತಾರೆ ಶಂಭು ಶಿವಶಂಕರ ಮೂವಿಯು ಡಿಸೆಂಬರ್ ನಲ್ಲಿ ಬಿಡುಗಡೆಯಾಗುತ್ತದೆ. ಮೊದಲ ಸಿನಿಮಾದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್. ಸೋನಾಲ್ ಮೆಂಟೂರು ಅಂತ ಕಲಾವಿದರನ್ನು ಹಾಕಿಕೊಂಡು ಸೈ ಅನಿಸಿಕೊಳ್ಳುತ್ತಾರೆ. ಶಂಭೋ ಶಿವಶಂಕರ ಸಿನಿಮಾದ ಮೇಕಿಂಗ್ ಮತ್ತು ನಿರ್ದೇಶನದಲ್ಲಿ ನಿರ್ದೇಶಕರಿಗೆ ಒಳ್ಳೆಯ ಹೆಸರು ಬರುತ್ತದೆ ಶಂಕರ್ ಕೋನಮಾನಹಳ್ಳಿಯ ಎರಡನೇ ಸಿನಿಮಾ ಬಿಂಗೊ ಸಿನಿಮಾ ನಿರ್ದೇಶನ ಮಾಡುತ್ತಿದ್ದು ಆ ಚಿತ್ರದಲ್ಲಿ ರಾಗಿಣಿ ತ್ರಿವೇದಿ R k ಚಂದನ್ ನಟಿಸುತ್ತಿದ್ದಾರೆ ಆ ಸಿನಿಮಾವು 90% ಸಿನಿಮಾ ಮುಗಿದಿದ್ದು.Shankar Konamanahalli Director

ತಮ್ಮದೇ ಓನ್ ಬ್ಯಾನರ್ ನಲ್ಲಿ ಒಂದು ಸಿನಿಮಾ ಮಾಡುತ್ತಿದ್ದಾರೆ ಆ ಸಿನಿಮಾ ಈಗಾಗಲೇ ಮುಗಿದಿದ್ದು ಸದ್ಯದಲ್ಲೇ ಚಿತ್ರದ ಟೈಟಲ್ ಅನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಅವರು ಮುಂದೆ ಸ್ಟಾರ್ ನಟರಿಗೆ ಚಿತ್ರ ಮಾಡಲು ಆಸೆ ಇರುವುದರಿಂದ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ ಇವರ ಮುಂದಿನ ಎಲ್ಲಾ ಚಿತ್ರಗಳಿಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇವೆShankar Konamanahalli Director

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…