“Just Married” ಗಣೇಶನ ಹಬ್ಬಕ್ಕೆ ಬಂತು ಶೈನ್ ಶೆಟ್ಟಿ ಅಭಿನಯದ “ಜಸ್ಟ್ ಮ್ಯಾರಿಡ್” ಹಾಡು .

Shine Shetty's song "Just Married" came for Ganesha festival.

ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ನಿರ್ಮಿಸುತ್ತಿರುವ ಮೊದಲ ಚಿತ್ರವಿದು .

ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈಗ ನಿರ್ಮಾಪಕರಾಗಿದ್ದಾರೆ. abbs studios ಸಂಸ್ಥೆಯ ಮೊದಲ ಚಿತ್ರವಾಗಿ ಈ “ಜಸ್ಟ್ ಮ್ಯಾರೀಡ್” “Just Married” ಚಿತ್ರ ನಿರ್ಮಾಣವಾಗುತ್ತಿದೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.Shine Shetty's song

ಸಿ.ಆರ್ ಬಾಬಿ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ‌. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ನಿರ್ದೇಶಕಿ ಸೇರ್ಪಡೆಯಾಗಿದ್ದಾರೆ.

ಗಣಪತಿ ಹಬ್ಬದ ಶುಭ ಸಂದರ್ಭದಲ್ಲಿ ಈ ಚಿತ್ರದ “ಗಂ ಗಣೇಶಾಯ ನಮಃ” ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಶಶಿ ಕಾವೂರ್ ಬರೆದಿರುವ ಈ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ‌. ವರುಣ್ ರಾಮಚಂದ್ರ, ಮಧ್ವೇಶ್ ಭಾರದ್ವಾಜ್, ಅಭಿಷೇಕ್ ಹಾಗೂ ವಿಶಾಖ್ ಹಾಡಿದ್ದಾರೆ‌. ಗಣಪತಿ ಕುರಿತಾದ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ‌. .Shine Shetty's song

ಸಿ.ಆರ್.ಬಾಬಿ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌. ಪ್ರಸ್ತುತ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ‌. ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಸಿ.ಆರ್.ಬಾಬಿ, ಈಗ ನಿರ್ದೇಶಕಿಯಾಗಿದ್ದಾರೆ.

ಹೆಸರೆ ಹೇಳುವಂತೆ “ಜಸ್ಟ್ ಮ್ಯಾರಿಡ್” ಪ್ರೇಮಕಥೆಯ ಚಿತ್ರ. ಕ್ಲಾಸ್ ಹಾಗೂ ಮಾಸ್ ಎರಡು ಆಡಿಯನ್ಸ್ ಗೂ ಇಷ್ಟವಾಗುವ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಈ ತಿಂಗಳ ಕೊನೆಗೆ ಬೆಂಗಳೂರಿನಲ್ಲಿ ಆರಂಭವಾಗಲಿದೆ.

Shine Shetty's song

ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ – ನಾಯಕಿಯಾಗಿ ನಟಿಸುತ್ತಿದ್ದು, ಶೃತಿ ಹರಿಹರನ್, ಅಚ್ಯುತಕುಮಾರ್, ಸಾಕ್ಷಿ ಅಗರವಾಲ್, ರವಿಶಂಕರ್ ಗೌಡ, ವಾಣಿ ಹರಿಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಪಿ ಜೆ ಛಾಯಾಗ್ರಹಣ, ಅಶಿಕ್ ಕುಸುಗೊಳ್ಳಿ ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಬಾಬಾ ಭಾಸ್ಕರ್ ಅವರ ನೃತ್ಯ ನಿರ್ದೇಶನವಿದೆ. ಡಾ||ವಿ.ನಾಗೇಂದ್ರ ಪ್ರಸಾದ್, ಶಶಿ ಕವೂರ್, ಪ್ರಮೋದ್ ಮರವಂತೆ, ಧನಂಜಯ್ ಹಾಗೂ ನಾಗಾರ್ಜುನ್ ಶರ್ಮ ಹಾಡುಗಳನ್ನು ಬರೆದಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…