ಶಿವಣ್ಣ ಅಭಿನಯದ ‘ವೇದ’ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ – ಫೆಬ್ರವರಿ 10ಕ್ಕೆ ಜೀ 5 ನಲ್ಲಿ ನಲ್ಲಿ ರಿಲೀಸ್

Shivanna Starrer 'Veda' OTT Entry Date Fix - 10th Feb Release on Zee 5

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಹೀಗೆ ಸಾಕಷ್ಟು ವಿಶೇಷತೆಯೊಂದಿಗೆ ತೆರೆಕಂಡ ಈ ಚಿತ್ರ ದೊಡ್ಮನೆ ಅಭಿಮಾನಿಗಳ ಮನಗೆದ್ದಿತ್ತು.Shivanna Starrer 'Veda' OTT Entry Date Fix - 10th Feb Release on Zee 5

ದೊಡ್ಮನೆ ಅಭಿಮಾನಿಗಳಲ್ಲಿ, ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ‘ವೇದ’ ಚಿತ್ರ ಕಳೆದ ವರ್ಷ ಡಿಸೆಂಬರ್ 23ರಂದು ತೆರೆಕಂಡಿತ್ತು. ಎ. ಹರ್ಷ ಹಾಗೂ ಶಿವಣ್ಣ ಹಿಟ್ ಕಾಂಬಿನೇಶನ್ ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡುವಲ್ಲಿ ಯಶಸ್ವಿಯಾಗಿತ್ತು. ಚಿತ್ರಮಂದಿರದಲ್ಲಿ ದೊಡ್ಮನೆ ಅಭಿಮಾನಿ ಬಳಗ ಹಾಗೂ ಪ್ರೇಕ್ಷಕ ಪ್ರಭುಗಳ ಮನಗೆದ್ದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲೂ ಸೂಪರ್ ಸಕ್ಸಸ್ ಕಂಡಿದ್ದು ಹಿಟ್ ಲಿಸ್ಟ್ ಸೇರಿದೆ. ಇದೀಗ ಒಟಿಟಿ ಪ್ರೇಕ್ಷಕರ ಮನಗೆಲ್ಲಲು ‘ವೇದ’ ಚಿತ್ರ ರೆಡಿಯಾಗಿದ್ದು ಫೆಬ್ರವರಿ 10ಕ್ಕೆ ಜೀ5ನಲ್ಲಿ ಬಿಡುಗಡೆಯಾಗುತ್ತಿದೆ.Shivanna Starrer 'Veda' OTT Entry Date Fix - 10th Feb Release on Zee 5

ಗಾನವಿ ಲಕ್ಷ್ಮಣ್, ಶ್ವೇತ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಗಣ ‘ವೇದ’ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ‌ ಛಾಯಾಗ್ರಹಣ, ದೀಪು.ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ.Shivanna Starrer 'Veda' OTT Entry Date Fix - 10th Feb Release on Zee 5

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…