ಕನ್ನಡಿಗರ ಹಿರಿಮೆಯ ಸಿರಿಕನ್ನಡ ವಾಹಿನಿ ನಾಲ್ಕನೇ ವಸಂತವನ್ನು ಪೂರೈಸಿ 5ನೇ ವಸಂತಕ್ಕೆ ಕಾಲಿಡುತ್ತಿದೆ.

SIRI KANNADAಕನ್ನಡಿಗರ ಹಿರಿಮೆಯ ಸಿರಿಕನ್ನಡ ವಾಹಿನಿ ನಾಲ್ಕನೇ ವಸಂತವನ್ನು ಪೂರೈಸಿ 5ನೇ ವಸಂತಕ್ಕೆ ಕಾಲಿಡುತ್ತಿದೆ. ತನ್ನ ಐದನೇ ವರ್ಷದ ವಿಶೇಷತೆಗೆ ಹಲವು ಹೊಸತನವನ್ನು ಕನ್ನಡಿಗರಿಗೆ ನೀಡುವ ಉದ್ದೇಶದಿಂದ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಾ ಸಾಗಿದೆ..siri kannada

ಈಗಾಗಲೇ ವಿಶ್ವದಾದ್ಯಂತ ಎಲ್ಲಾ ಕೇಬಲ್ ಹಾಗೂ ಡಿಟಿಎಚ್ ಜಾಲಗಳಲ್ಲೂ ಲಭ್ಯವಿರುವ ಸಿರಿ ಕನ್ನಡ ಇದೆ ಅಕ್ಟೋಬರ್ 10 ರಿಂದ ಸನ್ ಡೈರೆಕ್ಟ್ ಡಿಟಿಹೆಚ್‍ನಲ್ಲೂ ತನ್ನ ಪ್ರಸಾರವನ್ನು ಆರಂಭಿಸುವ ಮೂಲಕ ನಾಡಿನ ಎಲ್ಲಾ ಮನೆಮನೆಗಳನ್ನು ತಲುಪಿದೆ.ಸನ್ ಡೈರೆಕ್ಟ್ ನ ಚಾನೆಲ್ ನಂಬರ್ 264 ರಲ್ಲಿ ಲಭ್ಯವಿದ್ದು ವೀಕ್ಷಕರು ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅತ್ಯುತ್ತಮ ಧಾರಾವಾಹಿ ಮತ್ತು ಕಾರ್ಯಕ್ರಮಗಳ ಮನರಂಜನೆಯನ್ನು ಆನಂದಿಸಬಹುದಾಗಿದೆ..siri kannada

ಇದೇ ಅಕ್ಟೋಬರ್ 31 ರಿಂದ ಹೆಸರಾಂತ ನಿರ್ದೇಶಕರಾದ ಟಿ.ಎನ್ .ಸೀತಾರಾಮ್ ನಿರ್ದೇಶನದ ಜನಪ್ರಿಯ ಧಾರಾವಾಹಿ ಮಾಯಾಮೃಗದ ಹೊಸ ಅಧ್ಯಾಯದ ಹೊಸ ಸಂಚಿಕೆಗಳ ಮತ್ತೆ ಮಾಯಾಮೃಗ ರಾತ್ರಿ 9:00ಗೆ ನಿಮ್ಮ ಸಿರಿ ಕನ್ನಡದಲ್ಲಿ ಪ್ರಸಾರವಾಗಲಿದೆ.siri kannada

ಇದರ ಜೊತೆಗೆ ಈಗಾಗಲೇ ಯಶಸ್ವಿಯಾಗಿ ಪ್ರಸಾರವಾಗುತ್ತಿರುವ ಎಸ್ .ಎನ್ .ಸೇತುರಾಮ್ ನಟಿಸಿ ನಿರ್ದೇಶಿಸಿರುವ ಯುಗಾಂತರ ಧರ್ಮಕ್ಕೂ ಮಿಗಿಲಾದ ಪ್ರೇಮ ಕಥೆ “ರಜಿಯಾ ರಾಮ್”,
ರಾಘವೇಂದ್ರ ರಾಜಕುಮಾರ್ ನಿರ್ಮಾಣದ ಅದ್ದೂರಿ ದೃಶ್ಯಕಾವ್ಯ “ವಿಜಯದಶಮಿ” ಹಾಗೂ ಅಮ್ಮ ಮಗಳ ಬಾಂಧವ್ಯದ ಕಥೆ”ಅಮ್ಮನ ಮದುವೆ” ಧಾರಾವಾಹಿಗಳು ಕೂಡ ವೀಕ್ಷಕರ ಮನಸೂರೆಗೊಂಡಿವೆ.siri kannada

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…