ಸಿರಿಕನ್ನಡದಲ್ಲಿ “ವಿಜಯ ದಶಮಿ”ಯ ಜೊತೆ “ಅಮ್ಮನ ಮದುವೆ

siri kannada vijaya dashami serial

ಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ಮೊದಲ ಧಾರಾವಾಹಿ ನಿರ್ಮಾಣ.

ಅಚ್ಚ ಕನ್ನಡಿಗರ ಸಿರಿಕನ್ನಡ ವಾಹಿನಿಯಲ್ಲಿ ವಿಜಯ ದಶಮಿ – ಅಮ್ಮನ ಮದುವೆ ಎಂಬ ಹೊಚ್ಚಹೊಸ ಧಾರಾವಾಹಿಗಳು ಆಗಸ್ಟ್ 1 ರಿಂದ ಆರಂಭವಾಗುತ್ತಿದೆ .WhatsApp Image 2022 07 28 at 9.12.24 PM

ಆ ಪೈಕಿ “ವಿಜಯ ದಶಮಿ” ಧಾರಾವಾಹಿಯನ್ನು ಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ರಾಘವೇಂದ್ರ ರಾಜಕುಮಾರ್ ಹಾಗೂ ಮಂಗಳ ರಾಘವೇಂದ್ರ ರಾಜಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಈ ಸಂಸ್ಥೆಯ ಮೂಲಕ ಅದ್ದೂರಿ ಧಾರಾವಾಹಿಯೊಂದು ನಿರ್ಮಾಣವಾಗುತ್ತಿದೆ. ಹತ್ತೊಂಭತ್ತಕ್ಕೂ ಅಧಿಕ ಮುಖ್ಯಪಾತ್ರಧಾರಿಗಳಿರುವ ಈ ಧಾರಾವಾಹಿಯಲ್ಲಿ ಎಪ್ಪತ್ತಕ್ಕೂ ಅಧಿಕ ಕಲಾವಿದರು ಅಭಿನಯಿಸುತ್ತಿದ್ದಾರೆ.ammana maduve kannada serial
ಮೊಟ್ಟಮೊದಲ ಬಾರಿಗೆ ರಾಘವೇಂದ್ರ ರಾಜಕುಮಾರ್ ಅವರು ಧಾರಾವಾಹಿಯೊಂದನ್ನು ನಿರ್ಮಾಣ ಮಾಡುತ್ತಿರುವುದು ವಿಶೇಷ. ಈ ಅದ್ದೂರಿ ದೃಶ್ಯ ಕಾವ್ಯ “ವಿಜಯ ದಶಮಿ”ಯ ಚಿತ್ರೀಕರಣ ಭಾರತದಾದ್ಯಂತ ಅದ್ಭುತ ಸ್ಥಳಗಳಲ್ಲಿ ನಡೆಯಲಿದೆ. ಪ್ರತಿ ಸೋಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ. ಈ ಧಾರಾವಾಹಿಯ ಪ್ರೋಮೊ ನೋಡಿದರೆ, ಕಮರ್ಷಿಯಲ್ ಚಿತ್ರವೊಂದರ ಟ್ರೇಲರ್ ನೋಡಿದ ಅನುಭವವಾಗುತ್ತದೆ. ಅಷ್ಟು ಅದ್ದೂರಿಯಾಗಿ ಮೂಡಿಬಂದಿದೆ ಪ್ರೋಮೊ..ಧಾರಾವಾಹಿ ಕೂಡ ಎಲ್ಲರ ಮೆಚ್ಚುಗೆ ಪಡೆಯಲಿದೆ ‌ಎಂಬ ಭರವಸೆ ತಂಡದ್ದು. ಶಶಿ ಈ ಧಾರಾವಾಹಿಯ ನಿರ್ದೇಶಕರು.ammana maduve kannada serial

ಅಮ್ಮ – ಮಗಳ ವಾತ್ಸಾಲ್ಯದ ” ಅಮ್ಮನ ಮದುವೆ ” ಧಾರಾವಾಹಿ ಸಹ ಇದೇ ಆಗಸ್ಟ್ 1ರ ಸೋಮವಾರದಿಂದ ರಾತ್ರಿ 8 ಕ್ಕೆ ಆರಂಭವಾಗಲಿದೆ. ನ್ಯೂ D2 ಮಿಡಿಯಾ ನಿರ್ಮಾಣ ಮಾಡುತ್ತಿದೆ.ammana maduve kannada serial
ಮದುವೆಯಾಗಿ ಜೀವನರೂಪಿಸಿಕೊಳ್ಳಲು ಹೊರಟ ಮಗಳು ,‌ತಾಯಿಯ ಒಂಟಿತನಕ್ಕೆ ಉತ್ತರವಾಗಿ ಅವಳಿಗೊಂದು ಬದುಕು ಕಟ್ಟಿಕೊಡಲು ನಡೆಸುವ ಹೋರಾಟದ ಭಾವುಕ ಕಥೆ ಇದಾಗಿದೆ.ammana maduve kannada serial

ಈ ಎರಡು ಧಾರಾವಾಹಿಗಳ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಸಿರಿಕನ್ನಡದ ಸಂಸ್ಥಾಪಕ ನಿರ್ದೇಶಕರಾದ ಸಂಜಯ್ ಶಿಂಧೆ, ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ ಹಾಗೂ ಅಪಾರ ಸಂಖ್ಯೆಯ ಕಲಾವಿದರು ಉಪಸ್ಥಿತರಿದ್ದರು. ನಿರ್ದೇಶಕರಾದ ಸುನೀಲ್ ಕುಮಾರ್ ದೇಸಾಯಿ, ಚೇತನ್ ಕುಮಾರ್, ಸೇತುರಾಮ್, ಕಿಶೋರ್ ಮುಂತಾದ ಗಣ್ಯರು ಆಗಮಿಸಿ ಶುಭ ಕೋರಿದರು.ammana maduve kannada serial

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…