ವೆಂಕಟ್ ಭಾರದ್ವಾಜ್ ನಿರ್ದೇಶನದ ಶ್ರೀರಂಗ ಚಿತ್ರದ ಫಸ್ಟ್ ಲುಕ್ ರಿಲೀಸ್

ಶ್ರೀಘದಲ್ಲಿ ಪ್ರೇಕ್ಷಕರ ಮಡಿಲು ಸೇರಲಿದೆ ಕಾಮಿಡಿ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ರಂಗ ಅಂದತಕ್ಷಣ ನೆನಪಾಗುವುದೇ ಹಾಲು ಜೇನು ಚಿತ್ರದ ಡಾ.ರಾಜ್ ಪಾತ್ರ ರಂಗ, ಹಾಗೇಯೇ ಮನೆದೇವ್ರು ಸಿನಿಮಾದಲ್ಲಿ ರವಿಚಂದ್ರನ್ ಶ್ರೀರಂಗ, ಇತ್ತೀಚೆಗೆ ಉಪೇಂದ್ರ ನಟನೆಯ ಸಿನಿಮಾ ಸೂಪರ್ ರಂಗ..ಇದೀಗ ವೆಂಕಟ್ ಭಾರದ್ವಾಜ್ ಶ್ರೀರಂಗ ಟೈಟಲ್ ಮೂಲಕ ಹೊಸದೊಂದು ಕಥೆ ಹೇಳಲು ಬರ್ತಿದ್ದು, ಸದ್ಯ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.Final Poster with out title 1 scaled

ಶ್ರೀರಂಗ ಕಾಮಿಡಿ ಜೊತೆಗೆ ಕ್ರೈ ಥ್ರಿಲ್ಲರ್ ಸಿನಿಮಾವಾಗಿದ್ದು, ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ನಾಯಕನಾಗಿ ಶಿನವ್, ನಾಯಕಿಯರಾಗಿ ರಚನಾ ರಾಯ್, ರೂಪ ರಾಯಪ್ಪ ಹಾಗೂ ವಂದನಾ ಶೆಟ್ಟಿ ನಟಿಸಿದ್ದು, ಉಳಿದಂತೆ ಗುರುರಾಜ್ ಹೊಸಕೋಟೆ, ಯಮುನಾ ಶ್ರೀನಿಧಿ, ಸಾಗರ್ ಜಯರಾಮ್, ಚಿಪ್ಸ್ ಬಾಬು, ಗಿರೀಶ್, ಮಣಿ ಮಾರನ್ ಅಭಿನಯಿಸಿದ್ದಾರೆ. ಇವರ ಜೊತೆಗೆ ಪುಟಾಣಿಗಳ ದಂಡೇ ಇದೆ. ಮಾಸ್ಡರ್ ಚಿರಾಯು ಚಕ್ರವರ್ತಿ, ತ್ರಿಧಾರ ಲಕ್ಷ್ಮಣ್, ಪುಶ್ಕಲ್ ಪ್ರೀತ್, ರಜತ್ ರಿತಿಕ್, ಐಶಾನಿ ನಟಿಸಿದ್ದಾರೆ.Final Poster 01 Kan 1 scaled

ಮಿಥುನ್ ಛಾಯಾಗ್ರಾಹಣ, ಚಂದನ್ ಸಂಕಲನ, ಶಂಕರ್ ರಾಮನ್ ಸಂಭಾಷಣೆ, ಸಮೀರ್ ಕುಲಕರ್ಣಿ ಸಂಗೀತ, ಕನ್ನಡದ ಟಾಪ್ ರಪೆರ್ ವಿರಾಜಕನ್ನಡಿಗ, ಅವಿನಾಶ್ ಛೆಬ್ಬಿ, ಚೈತ್ರಾ ನಾಣಯ್ಯ ಹಾಡುಗಳಿಗೆ ಧ್ವನಿಯಾಗಿದ್ದಾರೆ. ರುತು ಕ್ರಿಯೇಷನ್ ನಡಿ ಸುಮಾ ಸಿಆರ್ ನಿರ್ಮಾಣ ಮಾಡಿದ್ದು, ಬಿಎಂ ದಿಲೀಪ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸೆನ್ಸಾರ್ ಮುಗಿಸಿರುವ ಸಿನಿಮಾ ಶೀರ್ಘದಲ್ಲಿಯೇ ಥಿಯೇಟರ್ ಗೆ ಲಗ್ಗೆ ಇಡಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…