ಮ್ಯಾಥ್ಯೂ ಥಾಮಸ್ ಮತ್ತು ಮಾಳವಿಕಾ ಮೋಹನನ್ ಅಭಿನಯದ
‘ಕ್ರಿಸ್ಟಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ …

Starring Matthew Thomas and Malavika Mohanan The first look of 'Christie' released...

ಮ್ಯಾಥ್ಯೂ ಥಾಮಸ್ ಮತ್ತು ಮಾಳವಿಕಾ ಅಭಿನಯದಲ್ಲಿ ಆಲ್ವಿನ್ ಹೆನ್ರಿ ನಿರ್ದೇಶಿಸಿರುವ ‘ಕ್ರಿಸ್ಟಿ’ ಚಿತ್ರದ ಮೊದಲ ನೋಟ ಮತ್ತು ಶೀರ್ಷಿಕೆಯನ್ನು ಪೃಥ್ವಿರಾಜ್ ಸುಕುಮಾರನ್, ಮಂಜು ವಾರಿಯರ್, ಜಯಸೂರ್ಯ, ಟೊವಿನೋ ಥಾಮಸ್, ಜಾಯ್ ಮ್ಯಾಥ್ಯೂ, ನಿವಿನ್ ಪೌಲಿ, ಸನ್ನಿ ವೇನ್, ಉನ್ನಿ ಮುಕುಂದನ್, ಬೆಸಿಲ್ ಜೋಸೆಫ್ ಮತ್ತು ಆಂಥೋನಿ ಪೆಪೆ ಸೋಷಿಯಲ್ ಮೀಡಿಯಾದ ತಮ್ಮ ಅಧಿಕೃತ ಖಾತೆಗಳ ಮೂಲಕ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ.Starring Matthew Thomas and Malavika Mohanan The first look of 'Christie' released...
ರಾಕಿ ಮೌಂಟೇನ್ ಸಿನಿಮಾಸ್ ಬ್ಯಾನರ್ನಡಿ ಸಜಯ್ ಸೆಬಾಸ್ಟಿಯನ್ ಮತ್ತು ಕಣ್ಣನ್ ಸತೀಶನ್ ನಿರ್ಮಿಸಿರುವ ‘ಕ್ರಿಸ್ಟಿ’ ಒಂದು ರೊಮ್ಯಾಂಟಿಕ್ ಫೀಲ್ ಗುಡ್ ಸಿನಿಮಾ ಎಂದು ಹೇಳಲಾಗುತ್ತಿದೆ. ಸತ್ಯ ಘಟನೆಗಳನ್ನು ಆಧರಿಸಿ ನಿರ್ದೇಶಕ ಆಲ್ವಿನ್ ಹೆನ್ರಿ ಅವರೇ ಕಥೆ ರಚಿಸಿದ್ದು, ಬೆನ್ಯಮಿನ್ ಮತ್ತು ಜಿ.ಆರ್. ಇಂದುಗೋಪನ್ ಚಿತ್ರಕಥೆ ಬರೆದಿದ್ದಾರೆ. ಇದೊಂದು ರೊಮ್ಯಾಂಟಿಕ್ ಫೀಲ್ ಗುಡ್ ಚಿತ್ರವಾಗಿದ್ದು, ಕೇರಳದ ಪೂವೂರ್ ಮತ್ತು ಮಾಲ್ಡೀವ್ಸ್ನಲ್ಲಿ ಚಿತ್ರೀಕರಣ ಮಾಡಲಾಗಿದೆ.

‘ಕ್ರಿಸ್ಟಿ’ ಚಿತ್ರಕ್ಕೆ ಆನಂದ್ ಸಿ ಚಂದ್ರನ್ ಅವರ ಛಾಯಾಗ್ರಹಣ ಮತ್ತು ಗೋವಿಂದ್ ವಸಂತ ಅವರ ಸಂಗೀತವಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…