1. Home
  2. ಕನ್ನಡ ಚಲನಚಿತ್ರ ಸುದ್ದಿ

Tag: ಕನ್ನಡ ಚಲನಚಿತ್ರ ಸುದ್ದಿ

ಕಿಚ್ಚನ ಹುಟ್ಟುಹಬ್ಬಕ್ಕೆ ಅರಸು ಕ್ರಿಯೇಷನ್ಸ್ ಉಡುಗೊರೆ..ಆಕಾಶದ ನಕ್ಷತ್ರಕ್ಕೆ ಸುದೀಪ್ ಹೆಸರು ನಾಮಕರಣ

ಕಿಚ್ಚನ ಹುಟ್ಟುಹಬ್ಬಕ್ಕೆ ಅರಸು ಕ್ರಿಯೇಷನ್ಸ್ ಉಡುಗೊರೆ..ಆಕಾಶದ ನಕ್ಷತ್ರಕ್ಕೆ ಸುದೀಪ್ ಹೆಸರು ನಾಮಕರಣ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೆಪ್ಟಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕಿಚ್ಚೋತ್ಸವ ಈಗಾಗಲೇ ಫ್ಯಾನ್ಸ್ ಸಜ್ಜಾಗಿದ್ದಾರೆ. ಈ ಬಾರಿ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅಭಿಮಾನಿಗಳೊಟ್ಟಿಗೆ ತಮ್ಮ ದಿನವನ್ನು ಸಂಭ್ರಮಿಸಲಿದ್ದಾರೆ. ಕಿಚ್ಚನ ಜನ್ಮದ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ನೆಚ್ಚಿನ ಸ್ಟಾರ್ಸ್ ಹುಟ್ಟುಹಬ್ಬಕ್ಕೆ ಕಿಚ್ಚನ ಗುಣಗಾನ ಮಾಡುವ…

Read More
ರಾಷ್ಟ್ರಪ್ರಶಸ್ತಿ ವಿಜೇತ ಅಲ್ಲು ಅರ್ಜುನ್ ದಿನಚರಿ ಡೈರಿ..ಐಕಾನ್ ಸ್ಟಾರ್ ಮನೆ ಹೇಗಿದೆ ನೋಡಿ?

ರಾಷ್ಟ್ರಪ್ರಶಸ್ತಿ ವಿಜೇತ ಅಲ್ಲು ಅರ್ಜುನ್ ದಿನಚರಿ ಡೈರಿ..ಐಕಾನ್ ಸ್ಟಾರ್ ಮನೆ ಹೇಗಿದೆ ನೋಡಿ?

ಇನ್ ಸ್ಟಾಗ್ರಾಂ ಜೊತೆ ಕೈ ಜೋಡಿಸಿದ ಅಲ್ಲು ಅರ್ಜುನ್…ಫ್ಯಾನ್ಸ್ ಗೆ ಸ್ಪೆಷಲ್ ವಿಡಿಯೋ ಟ್ರೀಟ್ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ಡ್ಯಾಷಿಂಗ್ ಡೈರೆಕ್ಟರ್ ಸುಕುಮಾರ್ ಮತ್ತೊಮ್ಮೆ ಬಾಕ್ಸಾಫೀಸ್ ಉಡೀಸ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ…

Read More
ವಿಕ್ಟರಿ ವೆಂಕಟೇಶ್ ‘ಸೈಂಧವ್’ ಬಳಗ ಸೇರಿದ ಮತ್ತೊಬ್ಬ ಸ್ಟಾರ್.. ತಮಿಳು ನಟ ಆರ್ಯ ಫಸ್ಟ್ ಲುಕ್ ರಿಲೀಸ್

ವಿಕ್ಟರಿ ವೆಂಕಟೇಶ್ ‘ಸೈಂಧವ್’ ಬಳಗ ಸೇರಿದ ಮತ್ತೊಬ್ಬ ಸ್ಟಾರ್.. ತಮಿಳು ನಟ ಆರ್ಯ ಫಸ್ಟ್ ಲುಕ್ ರಿಲೀಸ್

ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಇತ್ತೀಚೆಗೆಷ್ಟೇ ಮುಕ್ತಾಯಗೊಂಡಿತ್ತು. 18 ದಿನದ ಕಾಲ ನಡೆದ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ 8 ಪ್ರಮುಖ ಸ್ಟಾರ್ ಭಾಗಿಯಾಗಿದ್ದು,…

Read More
ನಿರ್ದೇಶನಕ್ಕಿಳಿದ ಇಳಯದಳಪತಿ ವಿಜಯ್ ಪುತ್ರ.. ಜೇಸನ್ ಸಂಜಯ್ ವಿಜಯ್ ಚೊಚ್ಚಲ ಸಿನಿಮಾಗೆ ಲೈಕಾ ಬಂಡವಾಳ

ನಿರ್ದೇಶನಕ್ಕಿಳಿದ ಇಳಯದಳಪತಿ ವಿಜಯ್ ಪುತ್ರ.. ಜೇಸನ್ ಸಂಜಯ್ ವಿಜಯ್ ಚೊಚ್ಚಲ ಸಿನಿಮಾಗೆ ಲೈಕಾ ಬಂಡವಾಳ

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಕನ್ನಡಕ್ಕೂ ಪದಾರ್ಪಣೆ ಮಾಡಿದೆ. ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾವನ್ನು ನಿರ್ಮಿಸ್ತಿರುವ ಈ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಮೆಗಾ ಅನೌನ್ಸ್ ಮೆಂಟ್ ಮಾಡಿದೆ. ತಮಿಳು ಚಿತ್ರರಂಗದ ಖ್ಯಾತ ನಟ ಇಳಯದಳಪತಿ ವಿಜಯ್ ಸುಪುತ್ರ ನಿರ್ದೇಶನದ ಚೊಚ್ಚಲ ಸಿನಿಮಾಗೆ ಲೈಕಾ…

Read More
ಕನ್ನಡದ ಕೌಸಲ್ಯಾ ಸುಪ್ರಜಾ ರಾಮ ಈಗ ತಮಿಳಿಗೆ ಹೋಗುತ್ತಿದೆ!

ಕನ್ನಡದ ಕೌಸಲ್ಯಾ ಸುಪ್ರಜಾ ರಾಮ ಈಗ ತಮಿಳಿಗೆ ಹೋಗುತ್ತಿದೆ!

ಇತ್ತೀಚೆಗೆ ಸುಮಾರಷ್ಟು ಸಿನಿಮಾಗಳು ಬರುತ್ತಿವೆ; ಹೋಗುತ್ತಿವೆ. ಗೆಲುವು ಮಾತ್ರ ಎಲ್ಲರ ಕೈಗೆಟುಕುತ್ತಿಲ್ಲ. ಹೇಗಾದರೂ ಮಾಡಿ ಪ್ರೇಕ್ಷಕರನ್ನು ಥೇಟರಿಗೆ ಎಳೆದುತರಲು ಸಿನಿಮಾ ತಂಡಗಳು ಹರಸಾಹಸ ಮಾಡುತ್ತಿವೆ. ಇದರ ನಡುವೆ, ಯಾವುದೇ ಪಬ್ಲಿಸಿಟಿ ಗಿಮಿಕ್ ಇಲ್ಲದೆ, ಅಬ್ಬರದ ಪ್ರಚಾರ ಮಾಡಿ, ಪ್ರೇಕ್ಷಕರನ್ನು ದಿಕ್ಕು ತಪ್ಪಿಸದೆ, ನೋಡಿದವರ ಮನಸ್ಸಿಗೆ ಹತ್ತಿರವಾಗಿ, ಗೆದ್ದ ಸಿನಿಮಾ…

Read More
ಮಾರಿ ಮೇಲೆ ಬಂದ ಟೋಬಿ ಏನಾದ ಗೊತ್ತಾ?

ಮಾರಿ ಮೇಲೆ ಬಂದ ಟೋಬಿ ಏನಾದ ಗೊತ್ತಾ?

TOBY 4/5 ರಾಜ್‌ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾ ತೆರೆಗೆ ಬಂದಿದೆ. ಗರುಡಗಮನ ವೃಷಭ ವಾಹನ ಸಿನಿಮಾದ ನಂತರ ರಾಜ್‌ ಶೆಟ್ಟಿ ಬಗ್ಗೆ ವಿಪರೀತ ಕುತೂಹಲ ಕ್ರಿಯೇಟ್‌ ಆಗಿತ್ತು. ಟೋಬಿಯಲ್ಲಿ ಶೆಟ್ಟರು ಯಾವ ಅವತಾರದಲ್ಲಿ ಕಾಣಿಸಿಕೊಂಡಿರಬಹುದು ಎನ್ನುವುದರ ಬಗ್ಗೆ ಕ್ಯೂರಿಯಾಸಿಟಿಯಿತ್ತು. ಮೂಗಿಗೆ ದೊಡ್ಡದೊಂದು ಮೂಗುತಿ ತಗುಲುಹಾಕಿಕೊಂಡ ಪೋಸ್ಟರು,…

Read More
ವರಮಹಾಲಕ್ಷ್ಮೀಗೆ ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್…’ಬರ್ಮ’ ಚಿತ್ರಕ್ಕೆ ಗಟ್ಟಿಮೇಳ ರಕ್ಷ್ ನಾಯಕ

ವರಮಹಾಲಕ್ಷ್ಮೀಗೆ ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್…’ಬರ್ಮ’ ಚಿತ್ರಕ್ಕೆ ಗಟ್ಟಿಮೇಳ ರಕ್ಷ್ ನಾಯಕ

ಗಟ್ಟಿಮೇಳ ರಕ್ಷ್ ಗೆ ಬಹದ್ದೂರ್ ಡೈರೆಕ್ಟರ್ ಚೇತನ್ ಆಕ್ಷನ್ ಕಟ್….ವರಮಹಾಲಕ್ಷ್ಮಿ ಹಬ್ಬ ಬರ್ಮ ಸಿನಿಮಾ ಅನೌನ್ಸ್ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ…

Read More
ಎಸ್ತರ್ ನರೋನ ಈಗ ನಿರ್ದೇಶಕಿ….’ದಿ ವೆಕೆಂಟ್ ಹೌಸ್‌’‌ ಮೂಲಕ ಹೊಸ ಹೆಜ್ಜೆ ಇಟ್ಟ ಮಂಗಳೂರು ಸುಂದರಿ

ಎಸ್ತರ್ ನರೋನ ಈಗ ನಿರ್ದೇಶಕಿ….’ದಿ ವೆಕೆಂಟ್ ಹೌಸ್‌’‌ ಮೂಲಕ ಹೊಸ ಹೆಜ್ಜೆ ಇಟ್ಟ ಮಂಗಳೂರು ಸುಂದರಿ

ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್‌ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು ಕೂಡ ಬಾಲಿವುಡ್‌ನಿಂದ. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು ಹಿಂದಿ ಚಿತ್ರರಂಗ ಪ್ರವೇಶಿಸಿದ ಎಸ್ತರ್ ಮುಂದೆ ತೆಲುಗು, ತುಳು ಸಿನಿಮಾರಂಗದಲ್ಲಿಯೂ ಹೆಸರು…

Read More
ಸೆಟ್ಟೇರಿತು ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಸಿನಿಮಾ…ಇದು ಮಹಿರ ನಿರ್ದೇಶಕರ ವಿಭಿನ್ನ ಪ್ರಯತ್ನ

ಸೆಟ್ಟೇರಿತು ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಸಿನಿಮಾ…ಇದು ಮಹಿರ ನಿರ್ದೇಶಕರ ವಿಭಿನ್ನ ಪ್ರಯತ್ನ

ಮಹಿರ ಸಿನಿಮಾ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗಮನಸೆಳೆದವರು ಮಹೇಶ್ ಗೌಡ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾ ಮಾಡಿ ಪ್ರೇಕ್ಷಕಕುಲ ರಂಜಿಸಿದ್ದ ಮಹೇಶ್ ಈ ಬಾರಿ ವಿಭಿನ್ನ ಬಗೆಯ ಕಥಾಹಂದರದೊಂದಿಗೆ ಪ್ರತ್ಯಕ್ಷರಾಗಿದ್ದಾರೆ. ತೊನ್ನು (ವಿಟಿಲಿಗೋ) ಸಮಸ್ಯೆಯನ್ನು ಪ್ರಧಾನವಾಗಿಟ್ಟುಕೊಂಡು ಬಿಳಿ ಚುಕ್ಕಿ ಹಳ್ಳಿ ಹಕ್ಕಿ ಎಂಬ ಚಿತ್ರ ನಿರ್ದೇಶಿಸಿ, ನಟಿಸುತ್ತಿದ್ದಾರೆ. ಈ…

Read More
“Chef ಚಿದಂಬರ” ನಿಗೆ ನುರಿತ “chef”  ಗಳಿಂದ ತರಭೇತಿ .

“Chef ಚಿದಂಬರ” ನಿಗೆ ನುರಿತ “chef” ಗಳಿಂದ ತರಭೇತಿ .

ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ “chef ಚಿದಂಬರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ “chef” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಭೇತಿ ನೀಡುತ್ತಿದ್ದಾರೆ.…

Read More