1. Home
  2. ಕನ್ನಡ ಚಲನಚಿತ್ರ ಸುದ್ದಿ

Tag: ಕನ್ನಡ ಚಲನಚಿತ್ರ ಸುದ್ದಿ

ವಿಭಿನ್ನ ಕಥಾಹಂದರ ಹೊಂದಿರುವ  “ಕ್ರೀಂ” ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ .

ವಿಭಿನ್ನ ಕಥಾಹಂದರ ಹೊಂದಿರುವ “ಕ್ರೀಂ” ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ .

ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾಪ್ರಧಾನ ಚಿತ್ರ “ಕ್ರೀಂ”. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ” ಕ್ರೀಂ” ಚಿತ್ರದ…

Read More
ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಮಾನ್ವಿತಾ ಜೋಡಿಯ ಹೊಸ ಸಿನಿಮಾದ ಶೂಟಿಂಗ್ ಕಂಪ್ಲೀಟ್…ಶೀಘ್ರದಲ್ಲಿ ಟೈಟಲ್ ರಿವೀಲ್

ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಮಾನ್ವಿತಾ ಜೋಡಿಯ ಹೊಸ ಸಿನಿಮಾದ ಶೂಟಿಂಗ್ ಕಂಪ್ಲೀಟ್…ಶೀಘ್ರದಲ್ಲಿ ಟೈಟಲ್ ರಿವೀಲ್

ಜೂಟಾಟ, ಗುಬ್ಬಚ್ಚಿ ಸಿನಿಮಾಗಳ ಸಾರಥಿ ಅಥರ್ವ್ ಆರ್ಯ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್…

Read More
’ರಾಘು’ ಟ್ರೇಲರ್ ರಿಲೀಸ್…ಸೋಲೋ ಆಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಾಥ್

’ರಾಘು’ ಟ್ರೇಲರ್ ರಿಲೀಸ್…ಸೋಲೋ ಆಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಾಥ್

‘ರಾಘು’ ಟ್ರೇಲರ್ ರಿಲೀಸ್…ಸೋಲೋ ಆಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಾಥ್ ಕನ್ನಡ ಚಿತ್ರರಂಗದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಜೊತೆ ಜೊತೆಯಲಿ ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಇದೇ ಸಾಲಿಗೆ ಒಂದಿಷ್ಟು ಕೌತುಕಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡಿರುವ ರಾಘು ಸಿನಿಮಾ ಬಿಡುಗಡೆ…

Read More
ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ’ಯೂಟರ್ನ್’ ಬೆಡಗಿ…ವೆಂಕಟೇಶ್ ದಗ್ಗುಭಾಟಿ ನಟನೆಯ ‘ಸೈಂಧವ್’ಗೆ ಶ್ರದ್ದಾ ಶ್ರೀನಾಥ್ ನಾಯಕಿ

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ’ಯೂಟರ್ನ್’ ಬೆಡಗಿ…ವೆಂಕಟೇಶ್ ದಗ್ಗುಭಾಟಿ ನಟನೆಯ ‘ಸೈಂಧವ್’ಗೆ ಶ್ರದ್ದಾ ಶ್ರೀನಾಥ್ ನಾಯಕಿ

ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.…

Read More
ಶಿವರಾತ್ರಿಯ ಸಂಭ್ರಮ ಹೆಚ್ಚಿಸಿದ ಹಾಡು. ಅಶ್ವಿನಿ ಬಸವರಾಜು ಕಂಠದಲ್ಲಿ ದೇವ ದೇವ ಮಹದೇವ

ಶಿವರಾತ್ರಿಯ ಸಂಭ್ರಮ ಹೆಚ್ಚಿಸಿದ ಹಾಡು. ಅಶ್ವಿನಿ ಬಸವರಾಜು ಕಂಠದಲ್ಲಿ ದೇವ ದೇವ ಮಹದೇವ

ಡಾ. ವಿ. ನಾಗೇಂದ್ರ ಪ್ರಸಾದ್ ಮೆಚ್ಚಿದ ಹಾಡು ಒಬ್ಬೊಬ್ಬರಿಗೆ ಒಂದೊಂದು ಕ್ಷೇತ್ರದಲ್ಲಿ ಆಸಕ್ತಿ ಇರುತ್ತದೆ. ತಮ್ಮಿಷ್ಟದ ವಿಭಾಗದಲ್ಲಿ ಸಾಧಿಸಿ, ಹೆಸರು ಮಾಡಬೇಕು ಎನ್ನುವ ತುಡಿತವಿರುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸಿ, ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ, ಬೆಂಗಳೂರಿನ ಸ್ಟ್ರಾಂಗೆಸ್ಟ್ ವುಮೆನ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದವರು,…

Read More
ಬೋರೇಗೌಡನ ಬೆನ್ನಿಗೆ ನಿಲ್ಲದ ಕನ್ನಡದ ಸ್ಟಾರ್ಗಳು

ಬೋರೇಗೌಡನ ಬೆನ್ನಿಗೆ ನಿಲ್ಲದ ಕನ್ನಡದ ಸ್ಟಾರ್ಗಳು

ಎಲ್ಲ ಸಿನಿಮಾಗಳೂ ಕೆಜಿಎಫ್ಫು, ಕಾಂತಾರಾನೇ ಆಗಲು ಸಾಧ್ಯವಿಲ್ಲ. ಒಂದೊಂದು ಸಿನಿಮಾದಲ್ಲೂ ಒಂದೊಂದು ಬಗೆಯ ಕಂಟೆಂಟ್ ಇರುತ್ತದೆ. ಉತ್ತಮ ಸಿನಿಮಾ ಅನ್ನಿಸಿದಾಗ ಅದನ್ನು ಜನ ಮೆಚ್ಚಿ ನೋಡಿದಾಗಲೇ ಅವು ಹಿಟ್ ಅನ್ನಿಸಿಕೊಳ್ಳೋದು. ಬರುವ ಎಲ್ಲ ಸಿನಿಮಾಗಳೂ ಗುಣಮಟ್ಟ ಹೊಂದಿರೋದಿಲ್ಲ ಅನ್ನೋದೂ ನಿಜ. ಆದರೆ ಅಲ್ಲೊಂದು ಇಲ್ಲೊಂದು ಕ್ವಾಲಿಟಿ ಚಿತ್ರಗಳು ಬಂದಾಗ…

Read More
ಪ್ರೇಮಿಗಳ ದಿನದಂದು ಬಿಡುಗಡೆಯಾಯಿತು<br>“ಮಾಫಿಯಾ” ಚಿತ್ರದ ಹೊಸ ಪೋಸ್ಟರ್

ಪ್ರೇಮಿಗಳ ದಿನದಂದು ಬಿಡುಗಡೆಯಾಯಿತು
“ಮಾಫಿಯಾ” ಚಿತ್ರದ ಹೊಸ ಪೋಸ್ಟರ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ ನಾಯಕ – ನಾಯಕಿಯಾಗಿ ನಟಿಸಿರುವ “ಮಾಫಿಯಾ” ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಸಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ…

Read More
ಮಜಾ ಕೊಡುವ ರೂಪಾಯಿ!

ಮಜಾ ಕೊಡುವ ರೂಪಾಯಿ!

ದುಡ್ಡೊಂದಿದ್ರೆ ಸಾಕು. ಎಲ್ಲವನ್ನೂ ಪಡೆದುಕೊಳ್ಳಬಹುದು. ಎನ್ನುವ ಮನಸ್ಥಿತಿಯ ಹುಡುಗರು. ಹಣ ಎಲ್ಲರ ಅವಶ್ಯಕತೆ, ಅನಿವಾರ್ಯತೆ ನಿಜ. ಹಾಗಂತ ಅದನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಿಬಿಡಲು ಸಾಧ್ಯವಿಲ್ಲವಲ್ಲಾ? ಒಳ್ಳೇ ಮಾರ್ಗಗಳನ್ನು ಕಂಡು ಹಿಡಿದುಕೊಂಡು ಶ್ರಮವಹಿಸಿ ಸಂಪಾದಿಸಬೇಕು. ಹಣ ಮಾಡುವ ಧಾವಂತಕ್ಕೆ ಬಿದ್ದು ಯಾವ್ಯಾವುದೋ ದಾರಿಯಲ್ಲಿ ದುಡಿದರೆ ಅದೂ ಒಂದು ಬದುಕು…

Read More
ಮಾಲಾಶ್ರೀ ಬಿಡುಗಡೆ ಮಾಡಿದರು “ಲಂಕಾಸುರ” ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು .

ಮಾಲಾಶ್ರೀ ಬಿಡುಗಡೆ ಮಾಡಿದರು “ಲಂಕಾಸುರ” ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು .

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿರುವ “ಲಂಕಾಸುರ” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಬರೆದಿರುವ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ ಮಾಡಿದ್ದಾರೆ. A2 music ಮೂಲಕ ಈ ಹಾಡು ಬಿಡುಗಡೆಯಾಗಿದೆ. ಇತ್ತೀಚಿಗೆ ಅದ್ದೂರಿಯಾಗಿ ನಡೆದ…

Read More
“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ

“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ

ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ “1 RAಬರಿ ಕಥೆ”. ಇತ್ತೀಚೆಗಷ್ಟೆ ತನ್ನ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುವಂಥ ಪಕ್ಕಾ…

Read More