‘ಜಸ್ಟ್ ಪಾಸ್’ ಆಗಲು ಹೊರಟ ನಟ ಶ್ರೀ ಗೆ ಸಿಕ್ಕಳು ಹೀರೋಯಿನ್ – ಡಿಸೆಂಬರ್ 14ಕ್ಕೆ ಸೆಟ್ಟೇರಲಿದೆ ಸಿನಿಮಾ
‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೇಳಲು ರೆಡಿಯಾಗಿದ್ದಾರೆ. ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದ್ದು, ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್…
Read More