ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ “ಕುಟೀರ” ಚಿತ್ರಕ್ಕೆ ಚಾಲನೆ .
ಇದು ಕೋಮಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ . ಕಂಸಾಳೆ ಫಿಲಂಸ್ ಲಾಂಛನದಲ್ಲಿ ಮಧು ಮರಿಸ್ವಾಮಿ ನಿರ್ಮಿಸುತ್ತಿರುವ, ಅನೂಪ್ ಅಂಟೋನಿ ನಿರ್ದೇಶನದ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರಕ್ಕೆ “ಕುಟೀರ” ಎಂದು ಹೆಸರಿಡಲಾಗಿದೆ. 25th film Komal Kutiera ಇತ್ತೀಚಿಗೆ ಈ ಚಿತ್ರದ ಮುಹೂರ್ತ…
Read More