ಬಾಯ್ಸ್ ಹಾಸ್ಟೆಲ್’ನಲ್ಲಿ ತೆಲುಗು ನಟಿ…ರಮ್ಯಾ ಪಾತ್ರಕ್ಕೆ ರಶ್ಮಿ ಗೌತಮ್ ಎಂಟ್ರಿ
ಕನ್ನಡದ ಸೂಪರ್ ಹಿಟ್ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಸ್ ಹಾಸ್ಟೆಲ್ ಟೈಟಲ್ ನಡಿ ಚಿತ್ರ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ರಿಷಬ್ ಶೆಟ್ಟಿ, ದಿಗಂತ್, ಶೈನಿ ಶೆಟ್ಟಿ ಹಾಗೂ ಪವನ್ ಕುಮಾರ್ ಹಾಗೂ…
Read More