ಆಗಸ್ಟ್ 20ರಂದು ಬಿಡುಗಡೆಗೊಳ್ಳಲಿದೆ `ಚೋಳ’ ಟೀಸರ್!
ಉತ್ತರ ಕರ್ನಾಟಕ ಸೀಮೆಯಲ್ಲಿ ಸಿನಿಮಾ ಸಾಹಸಗಳನ್ನು ಮಾಡುತ್ತಾ ಕರ್ನಾಟಕದ ತುಂಬೆಲ್ಲ ಪ್ರಸಿದ್ಧಿ ಪಡೆದುಕೊಂಡಿರುವವರು ಅಂಜನ್. ಬಹುಶಃ ಬರೀ ಅಂಜನ್ ಅಂದರೆ ಗುರುತು ಹತ್ತೋದು ಕಷ್ಟ. ರೂರಲ್ ಸ್ಟಾರ್ ಅಂಜನ್ ಅಂದರೆ ಕಲಾ ಪ್ರೇಮಿಗಳೆಲ್ಲ ಕಣ್ಣರಳಿಸುತ್ತಾರೆ. ಹೀಗೆ ಸೀಮಿತ ಚೌಕಟ್ಟಿನಲ್ಲಿ ಒಂದಷ್ಟು ಹೆಸರಾಗಿರುವ ಅಂಜನ್ ಇದೀಗ `ಚೋಳ’ ಎಂಬ ಚಿತ್ರದ…
Read More