ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ .
ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತ . ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.…
Read More