‘ರಂಗು ರಗಳೆ’ಗೆ ಮುಹೂರ್ತದ ಸಂಭ್ರಮ…ಇದು ಜಾಕ್ ನಿರ್ದೇಶನದ ಮಲ್ಟಿಸ್ಟಾರ್ ಸಿನಿಮಾ
ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯೋಗಗಳ ಪರ್ವ ಕಾಲ ಶುರುವಾಗಿದೆ. ಹೊಸಬರು ವಿಭಿನ್ನ ಪ್ರಯತ್ನದೊಂದಿಗೆ ಚಿತ್ರರಂಗಕ್ಕೆ ಅಡಿ ಇಡ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ರಂಗು ರಗಳೆ. ಅತೀವ ಕಲಾ ಪ್ರೇಮದಿಂದ ಯುವ ಪ್ರತಿಭೆ ಜಾಕ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಹೂರ್ತ ಬೆಂಗಳೂರಿನ ಪಂಚಮುಖಿ ಗಣಪತಿ ದೇಗುಲದಲ್ಲಿಂದು ನೆರವೇರಿದೆ.…
Read More