ಕ್ರೇಜಿಸ್ಟಾರ್ ಪುತ್ರನಿಗೆ ಸಲಗ ಸುಂದರಿ ನಾಯಕಿ..ವಿಕ್ರಮ್ ‘ಮುಧೋಳ್’ ಬಳಗ ಸೇರಿದ ಸಂಜನಾ ಆನಂದ್
ಸಂಜನಾ ಯಾನ…ವಿಕ್ರಮ್ ರವಿಚಂದ್ರನ್ ‘ಮುಧೋಳ್’ ಸಲಗ ಸುಂದರಿ ನಾಯಕಿ ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ…
Read More